ಗುಜರಾತ್ | ‘ಶಿಕ್ಷಣಕ್ಕೆ ಅರ್ಹನಲ್ಲ’ ಎಂದು ನಿಂದಿಸಿ ದಲಿತ ವಿದ್ಯಾರ್ಥಿ ಮೇಲೆ ಶಾಲಾ ಮಾಲೀಕನಿಂದ ಹಲ್ಲೆ

15 ವರ್ಷದ ದಲಿತ ವಿದ್ಯಾರ್ಥಿಯ ವಿರುದ್ಧ ಶಾಲೆಯ ಮಾಲೀಕರೊಬ್ಬರು 'ಶಿಕ್ಷಣಕ್ಕೆ ಅರ್ಹನಲ್ಲ' ಎಂದು ಜಾತಿ ನಿಂದನೆ ಮಾಡಿದ ಘಟನೆ ಗುಜರಾತ್‌ನ ಮೋರ್ಬಿ ಜಿಲ್ಲೆಯಲ್ಲಿ ನಡೆದಿದೆ. ವಂಕನೇರ್‌ನ ಗ್ಯಾನ್ ಗಂಗಾ ಶಾಲೆಯಲ್ಲಿ 10ನೇ ತರಗತಿಯಲ್ಲಿ...

ಬಿಟ್‌ಕಾಯಿನ್ ಹಗರಣ; ಬಿಜೆಪಿ ನಾಯಕ ಸೇರಿ 14 ಮಂದಿಗೆ ಜೀವಾವಧಿ ಶಿಕ್ಷೆ

ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಗುಜರಾತ್‌ನ ಬಿಜೆಪಿ ನಾಯಕ, ಮಾಜಿ ಶಾಸಕ ನಳಿನ್ ಕೊಟಾಡಿಯಾ ಸೇರಿದಂತೆ 14 ಮಂದಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಗುಜರಾತ್‌ನ ಅಹಮದಾಬಾದ್‌ ನಗರ ಸೆಷನ್ಸ್‌ ನ್ಯಾಯಲಯ ಈ ತೀರ್ಪು ನೀಡಿದೆ....

ಬಿಜೆಪಿ ಮೊದಲು ಗುಜರಾತ್‌ನಲ್ಲಿ ಮತ ಕಳ್ಳತನ ಆರಂಭಿಸಿದೆ: ರಾಹುಲ್ ಗಾಂಧಿ ಆರೋಪ

ಬಿಜೆಪಿಯು 2014ರ ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್‌ನಲ್ಲಿ ಮತ ಕಳ್ಳತನ ಪ್ರಾರಂಭಿಸಿದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಬಿಹಾರದಲ್ಲಿ ಇಂಡಿಯಾ...

15 ಪಾಕ್‌ ಮೀನುಗಾರರನ್ನು ಬಂಧಿಸಿದ ಬಿಎಸ್ಎಫ್

ಕಛ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 15 ಮಂದಿ ಪಾಕಿಸ್ತಾನಿ ಮೀನುಗಾರರನ್ನು ಸೆರೆ ಹಿಡಿದಿರುವ ಗಡಿ ಭದ್ರತಾ ಪಡೆ, ಅವರಿಂದ ಒಂದು ಯಾಂತ್ರಿಕ ನಾಡದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಭಾನುವಾರ ಗಡಿ ಭದ್ರತಾ ಪಡೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಇತ್ತೀಚೆಗಷ್ಟೇ ಸುದ್ದಿಯಾಗಿತ್ತು. ಇದೀಗ ಅದೇ ಗುಜರಾತ್‌ನ ಗ್ರಾಮವೊಂದರ‌ಲ್ಲಿ ಸಕಾರಾತ್ಮಕ ಬೆಳವಣಿಗೆಯೊಂದು ಕಂಡು ಬಂದಿದೆ....

ಜನಪ್ರಿಯ

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ಹುನಗುಂದ–ಇಳಕಲ್‌ಗೆ ನೀರಾವರಿ ಪಂಪ್‌ಸೆಟ್‌ಗಳಿಗೂ ಸೇರಿ ನಿರಂತರ ಗುಣಮಟ್ಟದ ವಿದ್ಯುತ್: ವಿಜಯಾನಂದ ಕಾಶಪ್ಪನವರ

ಅಮರಾವತಿ ಗ್ರಾಮದಲ್ಲಿ 220/110 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ವೀಕರಣ ಕೇಂದ್ರ...

Tag: ಗುಜರಾತ್