ಗುಜರಾತ್‌ನ ಪೋರಬಂದರ್‌ನಲ್ಲಿ ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (ಕರಾವಳಿ ಪಡೆ) ಹೆಲಿಕಾಪ್ಟರ್ ಪತನಗೊಂಡಿದೆ. ಆ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಹೆಲಿಕಾಪ್ಟರ್ ಅನ್ನು ಅಡ್ವಾನ್ಸ್ಡ್...
ರಾಸಾಯನಿಕ ಘಟಕ ಒಂದರಲ್ಲಿ ವಿಷಕಾರಿ ಅನಿಲ ಸೇವಿಸಿ ಸುಮಾರು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯ ದಹೇಜ್‌ನಲ್ಲಿ ನಡೆದಿದೆ.
ಶನಿವಾರ ರಾತ್ರಿ 10 ಗಂಟೆಗೆ ಗುಜರಾತ್ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ (ಜಿಎಫ್‌ಎಲ್) ಉತ್ಪಾದನಾ...
ವಿಕೃತ ಕಾಮಿಯೋರ್ವ ಸುಮಾರು 10 ವರ್ಷದ ಬಾಲಕಿಯ ಅತ್ಯಾಚಾರ ಮಾಡಿ, ಆಕೆಯ ಜನನಾಂಗಕ್ಕೆ ರಾಡ್ ತುರುಕಿಸಿರುವ ಘಟನೆ ಗುಜರಾತ್‌ನ ಭರೂಚ್‌ನಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ 36 ವರ್ಷದ ವಿಜಯ್ ಪಾಸ್ವಾನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ....
1990ರ ಲಾಕಪ್ ಡೆತ್ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅಪರಾಧ ಎಸಗಿದ್ದಾರೆ ಎಂದು ಸಾಬೀತುಪಡಿಸುವಲ್ಲಿ ಪ್ರಾಷಿಕ್ಯೂಷನ್ ವಿಫಲವಾಗಿದೆ. ಹೀಗಾಗಿ, ಗುಜರಾತ್‌ನ ಫೋರ ಬಂದರ್ ನ್ಯಾಯಾಲಯವು ಅವರನ್ನು ನಿರ್ದೋಷಿ ಎಂದು ಘೋಷಿಸಿದ್ದು,...
ಗುಜರಾತ್‌ನಲ್ಲಿ 8ನೇ ತರಗತಿ ಓದಿದವರಿಗೂ, 70,000 ರೂ. ಕೊಡುವ ಎಲ್ಲರಿಗೂ ವೈದ್ಯಕೀಯ ಪದವಿ ಪ್ರಮಾಣಪತ್ರ ವಿತರಿಸುತ್ತಿದ್ದ ಜಾಲವನ್ನು ಗುಜರಾತ್‌ನ ಪೊಲೀಸರು ಬೇಧಿಸಿದ್ದಾರೆ. 14 ಮಂದಿ ನಕಲಿ ವೈದ್ಯರನ್ನು ಬಂಧಿಸಿದ್ದಾರೆ.
ಗುಜರಾತ್‌ನ ಸೂರತ್‌ನಲ್ಲಿ 1,200 ನಕಲಿ...