ರಸ್ತೆ ಅಗಲೀಕರಣ ಸಮಯದಲ್ಲಿ ಮನೆಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಸಂತ್ರಸ್ತರಿಗೆ ನಿವೇಶನ ನೀಡದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಡೇಹಳ್ಳಿ ಗ್ರಾಮದ ದಲಿತ ಜನಾಂಗದವರು ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮದಲ್ಲಿ ವಾಸಿಸುವಂತಹ...
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್ ಜಯಭೇರಿ ಸಾಧಿಸಿತು. ಮಧ್ಯಾಹ್ನ ಒಂದೂವರೆ ಸುಮಾರಿಗೆ ಚುನಾವಣಾಧಿಕಾರಿ ಮತ್ತು ತಹಶೀಲ್ದಾರ್ ಸಿಬ್ಗತ್ ಉಲ್ಲಾ ಫಲಿತಾಂಶ ಘೋಷಣೆ ಮಾಡಿದರು....
ಗಡಿನಾಡು ಭಾಗದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಅಭಿಪ್ರಾಯಪಟ್ಟರು.
ಗುಡಿಬಂಡೆ ತಾಲೂಕಿನ ಗಾಯಿತ್ರಿ ಪ್ರಸಾದ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ...
ಕುಡಿದ ಅಮಲಿನಲ್ಲಿದ್ದ ಮಗನೇ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಭಾನುವಾರ ಘಟನೆ ನಡೆದಿದೆ ಎನ್ನಲಾಗಿದ್ದು, ಮದ್ಯದ ಅಮಲಿನಲ್ಲಿದ್ದ...
ಚಿಕ್ಕಬಳ್ಳಾಪುರದ ಜೆ ಪಿ ನಗರ (ಬೀಚಗಾನಹಳ್ಳಿ ಕ್ರಾಸ್) ಗ್ರಾಮದ ಗೋಪಾಲಪ್ಪ ಎಂಬುವವರ ಮೇಲೆ ದೌರ್ಜನ್ಯ ಎಸಗಿರುವ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಸಂಸ ಗುಡಿಬಂಡೆ ತಾಲೂಕು ಘಟಕ ತೀವ್ರವಾಗಿ ಖಂಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆ...