ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಜೋರಾಗುತ್ತಿದ್ದು, ರಾಜ್ಯದ ಹಲವೆಡೆ ಬುಧವಾರ ಮಳೆ ಸುರಿದಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.
ಮೇ 20ರವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ...
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ಮೇ 6) ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿಂದು ಭಾಗಶಃ ಮೋಡ ಕವಿದ...
ಬೆಂಗಳೂರು ನಗರದಲ್ಲಿ ಗುರುವಾರ ಸಂಜೆ ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭವಾಗಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಗರದ ಹಲವು ಕಡೆ ತಗ್ಗು ಪ್ರದೇಶಗಳಲ್ಲಿ ಹಾಗೂ ಹಲವು ಭಾಗಗಳ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ...
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ...
ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ಹಲವೆಡೆ ಭಾನುವಾರ ಮಳೆಯಾಗಿದ್ದು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾದ್ಯಂತ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ.
ಮಡಿಕೇರಿಯಲ್ಲಿ ಅರ್ಧ ಗಂಟೆ ಬಿರುಸಿನ ಮಳೆಯಾಯಿತು. ಸೋಮವಾರ...