ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರು ಸೋಮವಾರ ವಿಧಾನಸೌಧದಲ್ಲಿ ಪ್ರಶ್ನಿಸಿದಾಗ,...