ರಾಜ್ಯದ ಗುತ್ತಿಗೆದಾರರ 20 ಸಾವಿರ ಕೋಟಿ ಬಿಲ್ ಬಾಕಿ ಇದೆ. ಬಾಕಿ ಬಿಲ್ ಪಾವತಿಸುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ ರಾಜ್ಯ ಸರ್ಕಾರ ಇದುವರೆಗೆ ಪಾವತಿ ಮಾಡಿಲ್ಲ. 30 ದಿನಗಳ ಒಳಗೆ...
'ಸರ್ಕಾರದ ಯಾವುದೇ ಸಚಿವರು ಲಂಚ ಕೇಳಿಲ್ಲ'
'ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರಿಂದ ಆರೋಪ'
ಕೆಂಪಣ್ಣ ಮಾತ್ರ ಅಲ್ಲ, ಗುತ್ತಿಗೆದಾರರ ಸಂಘದ ಇತರ ಪದಾಧಿಕಾರಿಗಳು ಸರ್ಕಾರದ ಯಾವುದೇ ಸಚಿವರು ಲಂಚ ಕೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ....
ಗುತ್ತಿಗೆದಾರರು, ಅಧಿಕಾರಿಗಳು ಮತ್ತು ರಾಜಕಾರಣಿಗಳೆಂಬ ಅಕ್ರಮಕೂಟದ ಕರ್ಮಕಾಂಡಗಳು ಜನತೆಗೆ ಗೊತ್ತಿಲ್ಲದ ವಿಷಯವೇನಲ್ಲ. ಪಕ್ಷ ಅಧಿಕಾರಕ್ಕೆ ಬಂದರೆ, ಬಿಲ್ ಬಾಕಿಯನ್ನು ಬಗೆಹರಿಸುವುದಾಗಿ ನೀಡಿದ್ದ ಆಶ್ವಾಸನೆಯನ್ನು ಈಡೇರಿಸದಿರುವುದು, ರಾಜಕೀಯವಾಗಿ ಸರಿಯಾದ ನಡೆ ಅಲ್ಲ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಾಮಗಾರಿಗಳಿಗೆ ಕಳೆದ 28 ತಿಂಗಳಿನಿಂದ ಬಾಕಿ ಬಿಲ್ ಪಾವತಿ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ರಾಜ್ಯಪಾಲರಿಗೆ ಮೊರೆ ಹೋಗಿದ್ದಾರೆ.
ಅಲ್ಲದೇ ಉಪಮುಖ್ಯಮಂತ್ರಿ ಡಿ...
ಬಾಕಿ ಇರುವ ಬಿಲ್‌ಗಳನ್ನು ಜುಲೈ 15ರೊಳಗೆ ಪಾವತಿಸುವಂತೆ ಒತ್ತಾಯಿಸಿ ರಾಜ್ಯ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಕಾಂಗ್ರೆಸ್ ನೇತೃತ್ವದ...