ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ : ಅಪಾಯದಿಂದ ಪಾರಾದ ಪ್ರಯಾಣಿಕರು

ಗುಬ್ಬಿ ಪಟ್ಟಣದ ಸಮೀಪದ ಎಂ.ಹೆಚ್.ಪಟ್ಟಣ ಗೇಟ್ ಬಳಿ ತಾಂತ್ರಿಕ ದೋಷದಿಂದ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ದೊಡ್ಡ ಅಪಾಯದಿಂದ ಪಾರದ ಘಟನೆ ಸಾರ್ವಜನಿಕರಲ್ಲಿ ಆತಂಕ...

ತುಮಕೂರು | ಬಾಲಕನ ಮೇಲೆ ಹರಿದ ಎಲೆಕ್ಟ್ರಿಕ್ ಕಾರು : ಬಾಲಕ ಸಾವು..!

ಅಂಗಡಿ ಮುಂದಿನ ರಸ್ತೆ ಬದಿಯಲ್ಲಿ ಸೈಕಲ್ ಮೇಲೆ ಕುಳಿತು ಆಟವಾಡುತ್ತಿದ್ದ ಪುಟ್ಟ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರೊಂದು ಹರಿದ ಪರಿಣಾಮ ಮಗು ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ...

ಗುಬ್ಬಿ | ಜೆಜೆಎಂ ಯೋಜನೆಯಿಂದ ನೀರಿನ ಸಮಸ್ಯೆ ಉಲ್ಬಣ : ಶಾಸಕ ಎಸ್ ಆರ್ ಶ್ರೀನಿವಾಸ್

ಗುಬ್ಬಿ ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಜಲ ಜೀವನ್ ಮಿಷನ್ ಯೋಜನೆಯಡಿ ನಡೆದ ಕಾಮಗಾರಿಗಳಿಂದ ಕಂಡು ಬರುತ್ತಿದೆ. ಎಲ್ಲೂ ಪೂರ್ಣವಾಗಿ ಕೆಲಸ ಮಾಡಿಲ್ಲ. ಪಂಚಾಯಿತಿಗೆ ಹಸ್ತಾಂತರ ಆಗಿಲ್ಲ. ಕಾಮಗಾರಿ ಅರ್ಧಕ್ಕೆ ನಿಂತ...

ಗುಬ್ಬಿ | ಮಹಿಳಾ ಮೀಸಲಾತಿ ಶೇ.33 ಬದಲು 50 ರಷ್ಟು ನೀಡುವುದು ಸೂಕ್ತ : ಶಾಸಕ ಎಸ್.ಆರ್.ಶ್ರೀನಿವಾಸ್

ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ನಮ್ಮ ಬೆಂಬಲವಿದೆ. ಆದರೆ ಶೇ.33% ಬದಲು 50% ರಷ್ಟು ನೀಡುವುದು ಒಳ್ಳೆಯದು. ಮಹಿಳೆಯರಿಗೆ ಅವಕಾಶ ಸಿಕ್ಕರೆ ಪ್ರಾಮಾಣಿಕ ಕೆಲಸವನ್ನು ನಿರೀಕ್ಷೆ ಮಾಡಬಹುದು ಎಂದು ರಾಜ್ಯ ಸಾರಿಗೆ ನಿಗಮದ...

ಗುಬ್ಬಿ | ಬೇಸಿಗೆ ನೀರಿನ ಸಮಸ್ಯೆಗೆ ಮೆನ್ನೆಚ್ಚರಿಕೆಗೆ ಕ್ರಮ : ಶಾಸಕ ಎಸ್.ಆರ್.ಶ್ರೀನಿವಾಸ್

ಗುಬ್ಬಿ ತಾಲ್ಲೂಕಿನಲ್ಲಿ ಕೆಲ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗ್ಗೆ ದೂರು ಬಂದ ಹಿನ್ನಲೆ ತಕ್ಷಣ ತುರ್ತು ಕ್ರಮ ವಹಿಸಲಾಗಿದೆ. ಮುಂದಿನ ದಿನದಲ್ಲಿ ನೀರಿನ ಸಮಸ್ಯೆ ಕಾಣದಂತೆ ಮೆನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಲ್ಲಾ ಅಧಿಕಾರಿಗಳು,...

ಜನಪ್ರಿಯ

ಔರಾದ್‌ | ಗ್ರಾಮಠಾಣಾ ಆಸ್ತಿಗಳಿಗೆ ಇ-ಸ್ವತ್ತು ಖಾತಾ ಮಾಡಿಸಿಕೊಳ್ಳಿ: ಶಿವಕುಮಾರ ಘಾಟೆ

ಗ್ರಾಮೀಣ ಪ್ರದೇಶದ ಜನರು ತಮ್ಮ ಗ್ರಾಮಠಾಣಾ ವ್ಯಾಪ್ತಿಯಲ್ಲಿರುವ ಮನೆ, ನಿವೇಶನ ಸೇರಿದಂತೆ...

ಔರಾದ್‌ | ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಪಾಲಕರು ಮತ್ತು ಶಿಕ್ಷಕರ ಪಾತ್ರವೂ...

ಬೀದರ್‌ | ಪರಿಸರ ಮಾಲಿನ್ಯದಿಂದ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ: ಶಿವಗಂಗಾ ರುಮ್ಮಾ

ಪರಿಸರ ಮಾಲಿನ್ಯ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು...

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

Tag: ಗುಬ್ಬಿ