ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿದ್ದು ಖಂಡನೀಯ ಎಂದು ರಾಜಣ್ಣ ಅವರ ಪರ ಬ್ಯಾಟಿಂಗ್ ಮಾಡಿದ ಗುಬ್ಬಿ ತಾಲ್ಲೂಕು ವಾಲ್ಮೀಕಿ ಮುಖಂಡರು ಕಾಂಗ್ರೆಸ್ ನಡೆ ಸಂಪೂರ್ಣ ದಲಿತ ವಿರೋಧಿ ಎನಿಸಿದೆ ಎಂದು...
ಅಹಿಂದ ನಾಯಕ, ಸಹಕಾರ ಕ್ಷೇತ್ರದ ಆಸ್ತಿ ಕೆ.ಎನ್.ರಾಜಣ್ಣ ಅವರು ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು. ಇಂತಹ ದಲಿತ ನಾಯಕರನ್ನು ತುಳಿಯಲಿಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹುನ್ನಾರ ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್ ಪಕ್ಷದ...
ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಇರುವ ಕುರುಬರಹಳ್ಳಿ ರಸ್ತೆ ಸಂಪೂರ್ಣ ಕೆಸರುಮಡುವಾಗಿದೆ. ಕಳೆದ ಆರು ತಿಂಗಳಿಂದ ಮನವಿ ಮಾಡಿ ಬೇಸತ್ತ ಗ್ರಾಮಸ್ಥರು ಕೆಸರು ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ...
ಗುಬ್ಬಿ ಪಟ್ಟಣದ ಮಹಾಲಕ್ಷ್ಮೀ ಬಡಾವಣೆಯ ನಾಲ್ಕನೇ ಕ್ರಾಸ್ ನಲ್ಲಿ ತಡರಾತ್ರಿ ಮುಸುಕುಧಾರಿ ಕಳ್ಳರು ಎರಡು ಬೈಕ್ ನಲ್ಲಿ ಸಂಚಾರ ಮಾಡಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪರಿಣಾಮ ಸ್ಥಳೀಯ ನಾಗರೀಕರು...
ಓದಿದ ಶಾಲೆ ಹಾಗೂ ಗ್ರಾಮವನ್ನು ಮರೆಯದೆ ಋಣ ತೀರಿಸುವಲ್ಲಿ ಹಳೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕೆಪಿಎಸ್ ಶಾಲೆಯ ಪ್ರಾಂಶುಪಾಲ ಡಾ. ವೆಂಕಟಾಚಲಯ್ಯ ತಿಳಿಸಿದರು.
ಗುಬ್ಬಿ ತಾಲೂಕಿನ ಸಿಎಸ್ ಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ...