ಭಾರತ ದೇಶ ಜಿಡಿಪಿಯಲ್ಲಿ ನಾಲ್ಕನೇ ಸ್ಥಾನವಿದ್ದು 2050 ರ ವೇಳೆಗೆ ಮೂರನೇ ಸ್ಥಾನಕ್ಕೆ ಜಿಗಿಯಲಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ಗುಬ್ಬಿ ತಾಲೂಕಿನ ಕೆ ಜಿ ಟೆಂಪಲ್...
ಹಾಗಲವಾಡಿ ಕೆರೆಗೆ ನೀರು ಪೂರೈಕೆಗೆ ಈಗಾಗಲೇ ಎಲ್ಲಾ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗಿದೆ. ಕೊನೆಯ 6 ಕಿಮೀ ದೂರದ ಕಾಮಗಾರಿಗೆ ಕೆಲ ರೈತರಿಂದ ತೊಡಕಾದ ಹಿನ್ನಲೆ ನಾನೇ ಖುದ್ದು ರೈತರೊಟ್ಟಿಗೆ ಚರ್ಚಿಸುತ್ತೇನೆ. ಹೇಮಾವತಿ...
ಬೆಂಗಳೂರು ಮಾರ್ಕೆಟ್ ಕಡೆ ಹೊರಟಿದ್ದ ಟೊಮೋಟೊ ತುಂಬಿದ್ದ ಲಾರಿ ಪಟ್ಟಣದ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ಎದುರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೋಟಸಾಗರ ಗ್ರಾಮದಿಂದ ರೈತರ ಟೊಮೋಟೊ ತುಂಬಿಕೊಂಡ...
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಎಚ್ ಎಎಲ್ ಸಮೀಪ ಸರಣಿ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವರುಣ್ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಎರಡು ಕಾರು, ಒಂದು ಕ್ಯಾಂಟರ್ ಹಾಗೂ ಬೈಕ್ ನಡುವೆ...
ತನ್ನ ಜಮೀನಿಗೆ ಹೋಗಲು ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಉಂಟಾದ ವೈಷಮ್ಯ ವಿಕೋಪಕ್ಕೆ ತಿರುಗಿ ಜೀವನಕ್ಕೆ ಆಧಾರವಾಗಿದ್ದ ನೂರಾರು ಅಡಿಕೆ ಮರಗಳನ್ನು ಅಮಾನುಷವಾಗಿ ಕಡಿದು ವಿಕೃತಿ ಮೆರೆದಿರುವ ಘಟನೆ...