ಗುಬ್ಬಿ | ಕ್ರೀಡಾ ಚಟುವಟಿಕೆಯಲ್ಲಿ ಗುಬ್ಬಿ ತಾಲೂಕು ಮುಂಚೂಣಿ : ಮುರಳೀಧರ ಹಾಲಪ್ಪ

ರಾಜ್ಯದ ಕೆಲ ಜಿಲ್ಲೆಯಲ್ಲಿ ತುಮಕೂರು ಜಿಲ್ಲೆ ಕ್ರೀಡಾ ಚಟುವಟಿಕೆಯಲ್ಲಿ ಹೆಸರು ಗಳಿಸಿದೆ. ಆದರೆ ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ರೀಡಾ ಕೋಟಾದಡಿ ಕೆಲಸ ಪಡೆದು ಬದುಕು ಕಟ್ಟಿಕೊಂಡವರ ಸಂಖ್ಯೆ ಗುಬ್ಬಿ ತಾಲ್ಲೂಕಿನಲ್ಲಿ ಸಿಗುತ್ತದೆ....

ತುಮಕೂರು ಜಿಲ್ಲೆಯ ರೈತರ ಬಲಿಗೆ ಸಿದ್ಧವಾದ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ : ರೈತ ಸಂಘ ಆಕ್ರೋಶ

ಹೇಮಾವತಿ ನೀರು ಜಿಲ್ಲೆಯ ಜೀವನಾಡಿಯಾಗಿದೆ. ಕೃಷಿಕರ ಬಾಳಿಗೆ ಬೆಳಕಾಗಿ ಬಂದ ನದಿ ನೀರನ್ನು ಮಾಗಡಿಯತ್ತ ಕೊಂಡೊಯ್ಯುವ ಕೆಲಸ ಮಾಡಿದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ನಡೆ ರೈತ ವಿರೋಧಿಯಾಗಿದೆ. ಯಾವುದೇ ಕಾನೂನು ಕ್ರಮ...

ಗುಬ್ಬಿ | ಸುಳ್ಳು ಹೇಳೋದನ್ನು ಮೊದಲು ಕಲಿಸುವುದು ಆರ್ ಎಸ್ಎಸ್: ಶಾಸಕ ಎಸ್.ಆರ್.ಶ್ರೀನಿವಾಸ್

ಸುಳ್ಳನ್ನು ನೂರು ಬಾರಿ ಹೇಳಿ ಸತ್ಯ ಮಾಡುವ ಪ್ರವೃತ್ತಿ ಕಲೆಯನ್ನು ಬಿಜೆಪಿ ಮುಖಂಡರಿಗೆ ಆರ್ ಎಸ್ಎಸ್ ಮೊದಲ ಪಾಠವಾಗಿ ಹೇಳಿ ಕೊಡುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ನೇರ ಆರೋಪ ಮಾಡಿದರು. ತಾಲ್ಲೂಕಿನ ಕಡಬ...

ಗುಬ್ಬಿ | ಜಮೀನು ವಿವಾದ : ದೊಡ್ಡಪ್ಪನನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿ

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೊಡ್ಡಪ್ಪ ಮತ್ತು ತಾಯಿ ನಡುವೆ ಜಗಳ ನಡೆದು ಜಗಳ ತಾರಕಕ್ಕೇರಿದ ಸಮಯದಲ್ಲಿ ಕುಪಿತಗೊಂಡ ಮಗ ಸ್ವಂತ ತಂದೆಯ ಅಣ್ಣ ದೊಡ್ಡಪ್ಪನಿಗೆ ಚಾಕು ಇರಿದು ಕೊಲೆಗೈದ ಧಾರುಣ ಘಟನೆ...

ಗುಬ್ಬಿ | ಪೊಲೀಸರ ಕಾವಲಿನಲ್ಲಿ ಲಿಂಕ್ ಕೆನಾಲ್ ಕಾಮಗಾರಿ ಪುನರಾರಂಭ : ಸಿಡಿದೆದ್ದ ರೈತರಿಂದ ಹೋರಾಟ ಆರಂಭ

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ನಮ್ಮಿಂದ ಕಿತ್ತುಕೊಳ್ಳುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿ ಸ್ಥಗಿತ ಗೊಳಿಸಲು ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ನಡೆಸಿದ್ದ ರೈತರಿಗೆ ಶುಕ್ರವಾರ...

ಜನಪ್ರಿಯ

ರೋಹಿಂಗ್ಯಾ ಮುಸ್ಲಿಮರ ನರಮೇಧಕ್ಕೆ ಇಸ್ರೇಲ್ ಶಸ್ತ್ರಾಸ್ತ್ರ ಪೂರೈಕೆ, ತರಬೇತಿ: ಗಂಭೀರ ಆರೋಪ

ರೋಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆ ನಡೆಸಿದ ನರಮೇಧಕ್ಕೆ ಇಸ್ರೇಲ್ ಶಸ್ತ್ರಾಸ್ತ್ರಗಳನ್ನು...

ಮೋದಿಯವರ ‘ಚಿನ್ನ ಖರೀದಿ ಕಡಿತ’ ಹೇಳಿಕೆ ಮತ್ತು ಶಾಸ್ತ್ರಿಗಳ ಹೋಲಿಕೆ: ಆರ್ಥಿಕ ತಜ್ಞರು ಹೇಳುವುದೇನು?

ಪ್ರಧಾನಿ ನರೇಂದ್ರ ಮೋದಿ ನೀಡಿದ್ದ 'ಚಿನ್ನ ಖರೀದಿ ಕಡಿತ'ದ ಕರೆಗೆ ದೇಶದ...

ಮ್ಯಾಕ್ಸ್ ಆಸ್ಪತ್ರೆ ಕಿರುಕುಳ ಆರೋಪ: ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮ್ಯಾಕ್ಸ್ ಆಸ್ಪತ್ರೆಯ ವಿರುದ್ಧ...

ಮುಂಡಗೋಡ | ಮನೆಯಲ್ಲಿ ಕಾಡು ಹಂದಿ ಮಾಂಸ ಪತ್ತೆ: ಓರ್ವ ಅರೆಸ್ಟ್, ಮತ್ತೊಬ್ಬ ಪರಾರಿ!

ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ...

Tag: ಗುಬ್ಬಿ