ರೈತರ ಕೊಬ್ಬರಿ ಖರೀದಿ ನಫೆಡ್ ಕೇಂದ್ರದಲ್ಲಿ ಪ್ರತಿ ಕ್ವಿಂಟಲ್ ಕೊಬ್ಬರಿಗೆ ₹90 ಹಮಾಲಿ ಶುಲ್ಕ ಎಂಬುದಾಗಿ ಹಗಲು ದರೋಡೆ ಮಾಡಲಾಗುತ್ತಿದೆ. ಈ ಬಗ್ಗೆ ತಹಶೀಲ್ದಾರ್ ಹಾಗೂ ಎಪಿಎಂಸಿ ಕಾರ್ಯದರ್ಶಿ ಅವರ ಗಮನ ಸೆಳೆದರೂ...
ಬರ ಪೀಡಿತ ಪ್ರದೇಶವೆಂದು ಘೋಷಣೆಯಾದ ಬೆನ್ನಲ್ಲೇ ಗುಬ್ಬಿ ತಾಲೂಕಿನ ರೈತರಿಗೆ ಬ್ಯಾಂಕ್‌ಗಳು ನೋಟಿಸ್ ಜಾರಿ ಮಾಡುತ್ತಿರುವುದು ಸರಿಯಲ್ಲ. ಜತೆಗೆ ಕೊಬ್ಬರಿ, ರಾಗಿ ಖರೀದಿ ಕೇಂದ್ರದ ಮೂಲಕ ರೈತನ ಖಾತೆಗೆ ಬಂದ ಹಣವನ್ನು ಸಾಲಕ್ಕೆ...
ಕಳೆದ ಐದು ವರ್ಷಗಳಿಂದ ನನ್ನ ಹೆಸರು ಹೇಳದ ಕೆಲವರು ಲೋಕಸಭಾ ಚುನಾವಣೆಗೆ ಬಂದ ತಕ್ಷಣ ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ನಾನು ಕಾರಣ ಎಂದು ಕ್ಷುಲ್ಲಕ ಅಪಪ್ರಚಾರ ಮಾಡುತ್ತಿದ್ದಾರೆ. ನೇರ ಚುನಾವಣೆ ಎದುರಿಸಲಾಗದೆ...
ಪಶು ಆಹಾರಕ್ಕೆ ಬೇಡಿಕೆ ಇಲ್ಲವೆಂಬ ಕಾರಣ ನೀಡಿ ಹೊರಗುತ್ತಿಗೆ ಆಧಾರದ ಕಾರ್ಮಿಕರಿಗೆ ಬಲವಂತ ರಜೆ ನೀಡಿದ ಕೆಎಂಎಫ್ ಅಧಿಕಾರಿಗಳ ವಿರುದ್ಧ ಸಂತ್ರಸ್ತ ನೂರಾರು ಕಾರ್ಮಿಕರು ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಕಾರ್ಖಾನೆ ಮುಂಭಾಗ ದಿಢೀರ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ₹2,000ದ ಚುನಾವಣೆ ಇದಲ್ಲ. ದೇಶದ ಭವಿಷ್ಯ ರೂಪಿಸುವ ಈ ಚುನಾವಣೆ ಪ್ರಧಾನಿ ಮೋದಿ ಅವರನ್ನು ಒಪ್ಪಿದೆ. ಜೆಡಿಎಸ್ ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು ಮೋದಿ ಕೈ ಬಲಪಡಿಸಲು ಕಟಿಬದ್ದರಿದ್ದಾರೆ....