ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ಉಪವಿಭಾಗಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಗೆ ಆದೇಶಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿಅಕ್ಟೋಬರ್ 13ರಂದು ನಡೆದಿದ್ದ...
ಗದಗ ಜಿಲ್ಲೆಯ ಎಲ್ಲಾ ಕಲಾವಿದರುಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೈಜ ಕಲಾವಿದರುಗಳ ಪಟ್ಟಿಯನ್ನು ತಯಾರಿಸಲು ಹಾಗೂ ಗುರುತಿನ ಚೀಟಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಎಲ್ಲಾ ಕಲಾವಿದರುಗಳು ತಮ್ಮ ಹಾಗೂ ತಮ್ಮ ತಂಡದ...
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‌ಐಆರ್) ವೇಳೆ ಗುರುತಿನ ಚೀಟಿಯಾಗಿ 10ನೇ ತರಗತಿ ಪರೀಕ್ಷೆಯ ಪ್ರವೇಶಪತ್ರ ಹಾಗೂ ತೇರ್ಗಡೆ ಪ್ರಮಾಣಪತ್ರವನ್ನು ಪೂರಕ ದಾಖಲೆಯಾಗಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಈ...
ಮತದಾರರ ಪಟ್ಟಿಯಲ್ಲಿ ಓರ್ವ ಮಹಿಳೆಯ ಹೆಸರು ಆರು ಬಾರಿ ನೋಂದಣಿಯಾಗಿರುವ ಪ್ರಕರಣದ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪಾಲ್ಘರ್ ಜಿಲ್ಲೆಯ ನಲಸೋಪಾರ ನಿವಾಸಿಯಾಗಿರುವ ಮಹಿಳೆಯ ಹೆಸರು ವಿಭಿನ್ನ ಫೋಟೋಗಳೊಂದಿಗೆ ನೋಂದಣಿಯಾಗಿದ್ದು, ಅವರ ಹೆಸರಿನಲ್ಲಿ ಆರು...
ಆಹಾರ ವಿತರಣಾ ಆ್ಯಪ್ ಮತ್ತು ಇ-ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...