ಒಂದು ಹಂತಕ್ಕೆ ಬಂದು ಮತ್ತೊಂದು ನೆಲೆಗೆ ಜಿಗಿಯಬೇಕಾದ ಸಂದರ್ಭದಲ್ಲಿ ಗುರುದತ್ 'ಸ್ವಮರುಕ'ದ ಆಕರ್ಷಣೆಗೆ ಬಲಿಯಾದರು. ಈ self pity ಎನ್ನುವುದರ ಬಲೆಯೊಳಗೆ ಒಮ್ಮೆ ಸಿಲುಕಿಕೊಂಡರೆ ಹೊರಗೆ ಬರುವುದು ಕಷ್ಟ. ಅದರಿಂದ ಉಂಟಾಗುವ ಸೋಲುಗಳು...
'ಪ್ರತಿಭಾನ್ವಿತರು ಹುಟ್ಟುವುದು ಮಹಲುಗಳಲ್ಲಲ್ಲ…' ಎನ್ನುವುದಕ್ಕೆ ಗುರುದತ್ ಉತ್ತಮ ಉದಾಹರಣೆ. ಅಮೆರಿಕದ ಪ್ರತಿಷ್ಠಿತ 'ಟೈಮ್' ಪತ್ರಿಕೆ, ಪ್ರಪಂಚದ ನೂರು ಕ್ಲಾಸ್ ಫಿಲ್ಮ್‌ಗಳಲ್ಲಿ ಗುರುದತ್‌ರ 'ಪ್ಯಾಸಾ' ಕೂಡ ಒಂದು ಎಂದು ಹೇಳಿದೆ. ಅಂತಹ ಅಪರೂಪದ ಅದ್ಭುತ...