ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದೂರು ಗ್ರಾಮದ ಅಂಗನವಾಡಿ ಕೇಂದ್ರ-1ರ ಸಹಾಯಕಿಯೊಬ್ಬರು ಅಂಗನವಾಡಿಗೆ ಬಂದ ಮಕ್ಕಳನ್ನು ಅಂಗನವಾಡಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಜಮೀನಿಗೆ ತೆರಳಿದ ಆರೋಪ ಕೇಳಿ ಬಂದಿದೆ.
ಅಂಗನವಾಡಿ ಕಾರ್ಯಕರ್ತೆ ಸರೋಜ ಕಂದಕೂರ...
ಒಳಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಮಾದಿಗ ದಂಡೋರ ಸಂಘಟನೆಯಿಂದ ಆಗಸ್ಟ್ 18 ರಂದು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಹೋರಾಟದ ಕರಪತ್ರವನ್ನು ಗುರಮಿಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ...
ತೆಲಂಗಾಣ ಗಡಿಯಲ್ಲಿರುವ ಎಕ್ಲಾಸ್‌ಪುರ ಗ್ರಾಮದ ಸಮೀಪ ಶನಿವಾರ ಮಧ್ಯಾಹ್ನದ ಸಾರಿಗೆ ಬಸ್ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.
ನಾರಾಯಣಪೇಟೆ ಜಿಲ್ಲೆ ಮೂಲಃದ ಸಿರಿಶಾ (10) ಮತ್ತು ಯಾದಗಿರಿ ಜಿಲ್ಲೆಯ ಗುರಮಠಕಲ್...
ತೆರೆದ ಬಾವಿಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.
ಮೃತ ಬಾಲಕಿಯರು ವೈಶಾಲಿ(17)...
ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ.
ಜಿಲ್ಲೆಯ ಸೇಡಂ ತಾಲೂಕಿನ ಇಟಕಲ್ ಗ್ರಾಮದ ನಿವಾಸಿ ಬುಜ್ಜಮ್ಮ (24)...