ಗುಲಬರ್ಗಾ ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ಪ್ರೊ.ಶಶಿಕಾಂತ ಉಡಿಕೇರಿ ನೇಮಕ

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಯಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಶಶಿಕಾಂತ ಉಡಿಕೇರಿ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ. ಕುಲಪತಿ ಪ್ರೊ.ದಯಾನಂದ ಅಗಸರ ಅವಧಿ ಕಳೆದ ಜನವರಿಯಲ್ಲಿ ಮುಕ್ತಾಯವಾಗಿತ್ತು. ಎಂಟು ತಿಂಗಳ ಬಳಿಕ ನೂತನ ಕುಲಪತಿ...

ಗುಲಬರ್ಗಾ ವಿವಿ : ಪ್ರಥಮ, ದ್ವಿತೀಯ, ತೃತೀಯ ರ‍್ಯಾಂಕ್ ಪಡೆದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿನಿಯರು

2022-23ನೇ ಸಾಲಿನಲ್ಲಿ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬೀದರ್‌ ನಗರದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ರ‍್ಯಾಂಕ್ ಗಳಿಸಿ ಕೀರ್ತಿ ತಂದಿದ್ದಾರೆ. ಪೂಜಾ ಶಿವಕುಮಾರ ಎಂ.ಕಾಂ ವಿಭಾಗದಲ್ಲಿ...

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

ಗುಲಬರ್ಗಾ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳು ಬಗೆಹರಿಸಿ, ಮೂಲಭೂತ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಲಬುರಗಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಈ ಸಂಬಂಧ ರಾಜ್ಯಪಾಲರ ಹೆಸರಿಗೆ ಬರೆದ ಹಕ್ಕೊತ್ತಾಯ...

ಕಲಬುರಗಿ | ಏಳು ತಿಂಗಳು ಕಳೆದರೂ ಬಾರದ ಬಿ.ಇಡಿ ಫಲಿತಾಂಶ : ವಿದ್ಯಾರ್ಥಿಗಳ ಪ್ರತಿಭಟನೆ

2024–25ನೇ ಸಾಲಿನ ಬಿ.ಇಡಿ ಅಂತಿಮ ವರ್ಷದ ನಾಲ್ಕನೇ ಸೆಮಿಸ್ಟರ್ ಫಲಿತಾಂಶಗಳನ್ನು ತಕ್ಷಣವೇ ಪ್ರಕಟಿಸಬೇಕು ಹಾಗೂ ಮೂಲ ಅಂಕಪಟ್ಟಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಬಿ.ಇಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬಿ.ಇಡಿ ವಿದ್ಯಾರ್ಥಿಗಳ ಹೋರಾಟ...

ಗುಲಬರ್ಗಾ ವಿವಿ ಕರ್ಮಕಾಂಡ-4: ಬಿ.ಎಡ್‌ ಪರೀಕ್ಷೆಯಲ್ಲಿ ಭಾರೀ ಅಕ್ರಮ; ಉತ್ತರ ಪತ್ರಿಕೆಗಳೇ ಮಾಯ!

ಯಾವ ಉತ್ತರ ಪತ್ರಿಕೆಯನ್ನು ತಿರುಚಬೇಕೋ ಆ ಪತ್ರಿಕೆಗಳ ಕೊನೆಯಲ್ಲಿ ಬಣ್ಣಬಣ್ಣದ ಶಾಯಿಯ ಮೂಲಕ ಗುರುತು ಹಾಕಿರುವುದನ್ನು ಮತ್ತು ಸ್ಟಾರ್ ಚಿಹ್ನೆಗಳನ್ನು ಬರೆದಿರುವುದನ್ನು ರೀಕೋಡಿಂಗ್ ವರದಿಯಲ್ಲಿ ನಮೂದಿಸಲಾಗಿದೆ ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷಾ ಅಕ್ರಮಗಳು ಅಗೆದಷ್ಟೂ ಆಳವಾಗಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಗುಲಬರ್ಗಾ ವಿಶ್ವವಿದ್ಯಾಲಯ