ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಪತ್ರಕರ್ತ ಸಿದ್ದಪ್ಪ ಮೂಲಗೆ ಅವರು ಗುಲಬರ್ಗಾ ವಿಶ್ವವಿದ್ಯಾನಿಲಯಕದ ನೂತನ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ರಾಜ್ಯಪಾಲರ ಸಚಿವಾಲಯದಿಂದ ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿಗಳಿಗೆ ಬರೆದ ನೇಮಕಾತಿ ಪತ್ರದಲ್ಲಿ ಮುಂದಿನ ಮೂರು ವರ್ಷಗಳ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಡಬ್ಲೂ) ಗ್ರಾಮದ ದಲಿತ ಕುಟುಂಬದ ಕಾರ್ಮಿಕನ ಮಗ ಸ್ನಾತಕೋತ್ತರ ಪದವಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಎರಡು ಚಿನ್ನದ ಪದಕ ಪಡೆದಿದ್ದಾರೆ.
ಚಿತ್ರಶೇನ್ ವೈಜಿನಾಥ ಫುಲೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸಮೂಹ...
ಗುಲಬರ್ಗಾ ವಿಶ್ವವಿದ್ಯಾಲಯ ಗುತ್ತಿಗೆ ನೌಕರರಿಗೆ ಸರ್ಕಾರ ಜಾರಿಗೊಳಿಸಿರುವ ಪರಿಷ್ಕೃತ ವೇತನಕ್ಕಾಗಿ ಆಗ್ರಹಿಸಿ ಗುತ್ತಿಗೆ ನೌಕರರ ಕಲ್ಯಾಣ ಸಂಘದಿಂದ ಸತತ ನಾಲ್ಕು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ.
ಕಲಬುರಗಿ ನಗರದಲ್ಲಿ ನಡೆಯುತ್ತಿರುವ ಧರಣಿ ಉದ್ದೇಶಿಸಿ ಅಧ್ಯಕ್ಷೆ ಶೀಲಪ್ರಕಾಶ್...
ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಸ್ನಾತಕೋತ್ತರ ಅತಿಥಿ ಉಪನ್ಯಾಸಕರ ಸಂಘದಿಂದ ಕಲಬುರಗಿ ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾರ್ಯ ಸೌಧದ ಎದುರು ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಅತಿಥಿ ಉಪನ್ಯಾಸಕರ ಸಂಘದ...