ಗೂಗಲ್ ಮ್ಯಾಪ್ ಹಾಕಿಕೊಂಡು ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮಧ್ಯರಾತ್ರಿ ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಮಾಡಿಗುಂಜಿ ಬಳಿ ನಡೆದಿದೆ.
ಆಂಧ್ರ ಪ್ರದೇಶದಿಂದ ಗೋವಾ ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ...
ಗೂಗಲ್ ಮ್ಯಾಪ್‌ಗಳನ್ನು ನಂಬಿ ನಡೆಸಲಾಗುತ್ತಿದ್ದ ಕಾರೊಂದು ಈ ಸಲ ಕಾಲುವೆಗೆ ಬಿದ್ದ ಘಟನೆ ಉತ್ತರಪ್ರದೇಶದ ಬರೇಲಿಯಿಂದ ವರದಿಯಾಗಿದೆ. ಕಾರಿನಲ್ಲಿದ್ದ ಎಲ್ಲ ಮೂವರೂ ಬಚವಾಗಿದ್ದಾರೆ.
ಕಳೆದ ಹತ್ತು ದಿನಗಳಲ್ಲಿ ಬರೇಲಿಯಲ್ಲಿ ನಡೆದಿರುವ ಎರಡನೆಯ ಅಪಘಾತವಿದು....
ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು...
ಗೂಗಲ್ ಮ್ಯಾಪ್ (Google Map) ನೋಡಿಕೊಂಡು ಚಲಿಸುತ್ತಿದ್ದ ಕಾರೊಂದು ಕಾಡಿನಲ್ಲಿನ ಒಳರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಕಾರಿನೊಳಗಿದ್ದ ಚಾಲಕ ಹಾಗೂ ಸಹ...
ಇದು ಬೇಸಿಗೆ ಕಾಲ. ಹವಮಾನ ಬದಲಾವಣೆಯಿಂದಾಗಿ ತಾಪಮಾನವೂ ಹೆಚ್ಚಾಗಿದ್ದು, ಭಾರೀ ಬಿಸಿಲು ಜನರನ್ನು ಕಾಡುತ್ತಿದೆ. ಬೇಸಿಗೆಯ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ಮಲೆನಾಡಿದಂತೆ ತಂಪು ನೀಡುವ ಪ್ರದೇಶಗಳತ್ತ ಪ್ರವಾಸ ಬೆಳೆಸುತ್ತಿದ್ದಾರೆ. ಹಲವರು ತಾವು ಎಲ್ಲಿ...