ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ ಕಳೆದ ಮೂರು ತಿಂಗಳಿಂದ ಫಲಾನುಭವಿಗಳಿಗೆ ಪಾವತಿಯಾಗಿಲ್ಲ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್ ಹೇಳಿದ್ದಾರೆ.
ಜನರಿಗೆ ಭರವಸೆ ನೀಡಿದ...
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಕೂಡಿಟ್ಟಿದ್ದ ಮಹಿಳೆಯೊಬ್ಬರು, ಆ ಹಣದಲ್ಲಿ ತಮ್ಮ ಗ್ರಾಮದ ರಸ್ತೆ ದುರಸ್ತಿ ಮಾಡಿಸಿದ್ದಾರೆ. ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ....
ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಆದರೆ, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯಕ್ಕೆ ಮಾತ್ರ ಪ್ರತಿ ತಿಂಗಳು ಸರಿಯಾಗಿ ಹಣ ಜಮಾ ಆಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಗ್ಯಾರಂಟಿಗಳಿಗಾಗಿಯೇ ಬಜೆಟ್‌ನಲ್ಲಿ...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕವಾಗಿ ಬಂದ ಹಣವನ್ನು ಕೂಡಿಟ್ಟು, ಅತ್ತೆ-ಸೊಸೆ ಇಬ್ಬರು ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ಅತ್ತೆ-ಸೊಸೆಯ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
ಗದಗ ಜಿಲ್ಲೆಯ...
'ಸುಳ್ಳೇ ಬಿಜೆಪಿಯ ಮನೆ ದೇವರು' ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆ 'ಗೃಹಲಕ್ಷ್ಮಿ' ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ...