ಗೃಹಲಕ್ಷ್ಮಿ | ಆ. 18ರ ಒಳಗೆ ಖಾತೆಗೆ ಹಣ ಹಾಕುವುದು ಖಚಿತ: ಲಕ್ಷ್ಮಿ ಹೆಬ್ಬಾಳ್ಕರ್‌

ಆನ್​ಲೈನ್ ಮೂಲಕ ಮತ್ತು ಭೌತಿಕವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ಯೋಜನೆಯ ಲಾಭ ಪಡೆಯಲಿವೆ 1.28 ಕೋಟಿ ಕುಟುಂಬಗಳು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ವಿಳಂಬ ಆಗಲಿದೆ. ಆದರೆ, ಆಗಸ್ಟ್​ 18ರ ಒಳಗೆ ಮನೆಯೊಡತಿಯ ಬ್ಯಾಂಕ್‌ ಖಾತೆಗೆ ಹಣ...

ಗೃಹಜ್ಯೋತಿ ಯೋಜನೆ | ಹೊಸ ಮನೆಗೆ ಇನ್ನೂರಲ್ಲ 58 ಯೂನಿಟ್ ಫ್ರೀ: ಸಚಿವ ಜಾರ್ಜ್

ಇಂಧನ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವ ಜಾರ್ಜ್ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಹೊಸ ಮಾರ್ಪಾಡು ಹೊಸ ಮನೆ ಹಾಗೂ ಹೊಸ ಬಾಡಿಗೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗೃಹಜ್ಯೋತಿ ಯೋಜನೆ ನಿಯಮಗಳಲ್ಲಿ ಕೊಂಚ ಮಾರ್ಪಾಡು ಮಾಡಲಾಗಿರುವುದಾಗಿ ಇಂಧನ...

ಆಗಸ್ಟ್‌ 1 ರಂದು ಗೃಹಜ್ಯೋತಿ, ಆಗಸ್ಟ್‌ 17-18 ರಂದು ಗೃಹಲಕ್ಷ್ಮಿ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಯೋಜನೆಗಳ ಅನುಷ್ಠಾನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆ ಅತ್ಯಂತ ಸರಳವಾಗಿರಲಿ: ಅಧಿಕಾರಿಗಳಿಗೆ ಸೂಚನೆ ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ...

ಆದಾಯ ತೆರಿಗೆ ಪಾವತಿದಾರರಿಗಿಲ್ಲ ಗೃಹಲಕ್ಷ್ಮಿ ಯೋಜನೆ; ಮಾರ್ಗಸೂಚಿಯಲ್ಲೇನಿದೆ?

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಎರಡನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆ ಕುರಿತು ಅಧಿಕೃತ ಆದೇಶ ಪ್ರಕಟಿಸಲಾಗಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ ₹2000 ಸಹಾಯಧನ ನೀಡುತ್ತಿದ್ದು, ಯೋಜನೆಯ...

ಗೃಹಲಕ್ಷ್ಮಿ ಯೋಜನೆ | ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರತಾಪ್ ಸಿಂಹ

ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಟೀಕಿಸುವ ಭರದಲ್ಲಿ ಮುಸ್ಲಿಂ ಸಮುದಾಯದ ಕುರಿತು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಮನೆಯೊಡತಿಗೆ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: ಗೃಹಲಕ್ಷ್ಮಿ ಯೋಜನೆ