ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ ತಹಶೀಲ್ದಾರ್ ಸುಹಾಸ್ ಇಂಗಳೆ ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ಅವರು, "ಪ್ರತಿ ಕುಟುಂಬದ ಒಡತಿಯು ಈ ಯೋಜನೆಯ ಸದುಪಯೋಗ...
ಬಿಜೆಪಿ ಸೈದ್ಧಾಂತಿಕವಾಗಿ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ. ಈ ವರ್ಗ ಆರ್ಥಿಕವಾಗಿ ಸಬಲರಾಗುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ...
ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ ಯೋಜನೆ’ಯ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ...
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ಕಾಗದದ ಅರ್ಜಿಗಳು ಬಿಡುಗಡೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಅರ್ಜಿಗಳು ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ...
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ಯೋಜನೆ ರೂಪ ನೀಡಿ ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿಯೇ ಪ್ರತ್ಯೇಕವಾಗಿ ರೂಪಿಸಿದ್ದ ಎರಡು ಯೋಜನೆಗಳಲ್ಲಿ ಶಕ್ತಿ ಯೋಜನೆ ಈಗಾಗಲೇ ಜಾರಿಯಾಗಿದ್ದು, ನಿರೀಕ್ಷೆಗೂ ಮೀರಿ...