ಕೊಪ್ಪಳ | ‘ಗೃಹಲಕ್ಷ್ಮಿ’ ಹಣದಲ್ಲಿ ರಸ್ತೆ ದುರಸ್ತಿ ಮಾಡಿಸಿದ ಮಹಿಳೆ; ಗ್ರಾಮಸ್ಥರ ಮೆಚ್ಚುಗೆ

ಕಾಂಗ್ರೆಸ್‌ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಕೂಡಿಟ್ಟಿದ್ದ ಮಹಿಳೆಯೊಬ್ಬರು, ಆ ಹಣದಲ್ಲಿ ತಮ್ಮ ಗ್ರಾಮದ ರಸ್ತೆ ದುರಸ್ತಿ ಮಾಡಿಸಿದ್ದಾರೆ. ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ....

ಮಂಡ್ಯ | ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್‌ ಕೊಡುಗೆ; ಗೃಹಿಣಿ ವಿಜಯಲಕ್ಷ್ಮಿ ಕಾರ್ಯಕ್ಕೆ ಮೆಚ್ಚುಗೆ

ರಾಜ್ಯ ಸರ್ಕಾರ ಕೊಟ್ಟ ಗೃಹಲಕ್ಷ್ಮಿ ಹಣದಿಂದ ಜತೆಗೆ, ತಾವೂ ಕೂಡಿಟ್ಟ ಸ್ವಲ್ಪ ಹಣವನ್ನು ಸೇರಿಸಿ ತಮ್ಮೂರಿನ ಸರ್ಕಾರಿ ಶಾಲೆಗೆ ವಾಟರ್‌ ಫಿಲ್ಟರ್‌(ಕುಡಿಯುವ ನೀರು ಶುದ್ಧೀಕರಿಸುವ ಫಿಲ್ಟರ್)​ ಕೊಡುಗೆ ನೀಡಿರುವ ಗೃಹಿಣಿ ವಿಜಯಲಕ್ಷ್ಮಿಯವರು ತಮ್ಮ...

ಮೂರು ತಿಂಗಳಿಂದ ಅನ್ನಭಾಗ್ಯ – ಗೃಹಲಕ್ಷ್ಮಿ ಹಣ ಹಾಕಿಲ್ಲ, ಕೂಡಲೇ ಜಮಾ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಮೂರು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಹಣವನ್ನು ಸರ್ಕಾರ ಹಾಕಿಲ್ಲ. ಶೀಘ್ರದಲ್ಲೇ ಬಾಕಿ ಹಣವನ್ನು ನಾವು ಹಾಕುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು....

ಬೆಳಗಾವಿ | ʼಗೃಹಲಕ್ಷ್ಮಿʼ ಯೋಜನೆ ಹಣ ಕೂಡಿಟ್ಟು ಎತ್ತು ಖರೀದಿಸಿದ ರೈತ ಮಹಿಳೆ

ಬೆಳಗಾವಿ ಜಿಲ್ಲೆಯ ಬಡ ರೈತ ಕುಟುಂಬವೊಂದು ಕೃಷಿ ಚಟುವಟಿಕೆಗೆ ಅನುಕೂಲವಾಗಲಿ ಎಂದು ಗೃಹಲಕ್ಷ್ಮೀ ಹಣ ಕೂಡಿಟ್ಟು ಎತ್ತು ಖರೀದಿಸಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತವಗ ಗ್ರಾಮದ ಬಸವ್ವ ಶಿವಪ್ಪ ಬುಳ್ಳಿ ದಂಪತಿ ಎತ್ತು...

ಮೂರು ತಿಂಗಳಿಂದ ಬಾರದ ಗೃಹಲಕ್ಷ್ಮಿ ಹಣ, ಪಾಪರ್ ಆದ ಕಾಂಗ್ರೆಸ್‌ ಸರ್ಕಾರ: ಜೆಡಿಎಸ್‌ ಟೀಕೆ

ಮಹಿಳೆಯರಿಗೆ ಪ್ರತಿ ತಿಂಗಳು ನೀಡಬೇಕಾಗಿದ್ದ ಎರಡು ಸಾವಿರ ರೂ. ಗೃಹಲಕ್ಷ್ಮಿ ಹಣವನ್ನು ಕಳೆದ ಮೂರು ತಿಂಗಳಿಂದ ನೀಡಲಾಗದೇ ಕಾಂಗ್ರೆಸ್‌ ಸರ್ಕಾರ ಪಾಪರ್ ಆಗಿದೆ ಎಂದು ಜೆಡಿಎಸ್‌ ಆರೋಪಿಸಿದೆ. ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಗೃಹಲಕ್ಷ್ಮಿ ಹಣ