ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಹಗಲಿರುಳು ಎನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಅವರ ಸೇವೆ ಶ್ಲಾಘನೀಯ ಎಂದು ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜೆ ಹೇಳಿದರು.
ಬುಧವಾರ...
ಉತ್ತರ ಕನ್ನಡ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ಆದ್ಯತೆಯ ಮೇರೆಗೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು...
ಉತ್ತರ ಕನ್ನಡ: ಜಿಲ್ಲೆಯ ಸ್ವಚ್ಛತೆಗೆ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಹಿತರಕ್ಷಣೆ ಮತ್ತು ಮೂಲಸೌಕರ್ಯಗಳ ಒದಗಿಸುವಿಕೆಯಲ್ಲಿ ಯಾವುದೇ ರೀತಿಯ ವಿಳಂಬ ಧೋರಣೆ ಸಲ್ಲದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬುಧವಾರ...