ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಿನ್ನೆ ನಡೆದ ಘಟನೆ...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ದೋಷಾರೋಪ ಪಟ್ಟಿಯಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ...
ಪಿಎಸ್‌ಐ ನೇಮಕಾತಿ ಪರೀಕ್ಷೆ ನಿಗಧಿಯಾಗಿದ್ದ ದಿನವೇ (ಸೆ.22) ಯುಪಿಎಸ್‌ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...
ಜಿಂದಾಲ್ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ವಿರೋಧಿಸಿತ್ತು. ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸಲ್ಯೂಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ...