ಗೇರುಮರಡಿಯಲ್ಲಿ ಗೊಲ್ಲ ಸಮುದಾಯದ ವಾಸಿಸುವ ಬೀದಿಯಲ್ಲಿರುವ ದೇವಾಲಯದ ಬೀಗ ತೆಗೆದು, ದಲಿತರು ದೇವಾಲಯದ ಒಳಗೆ ಪ್ರವೇಶಿಸಿದ್ದಾರೆ. ಗುರುವಾರ, ಪೊಲೀಸರ ಭದ್ರತೆಯಲ್ಲಿ ದಲಿತ ಮುಖಂಡರು ದೇವಾಲಯದ ಬಾಗಿಲು ತೆರೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿಯಲ್ಲಿ...
ಗೊಲ್ಲರ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೇರಮರಡಿ ಗ್ರಾಮದ ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಜನವರಿ...
ಗೊಲ್ಲ ಸಮುದಾಯದವರು ವಾಸಿಸುವ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಎಂ.ಸಿ ಹಳ್ಳಿ...
'ಸೂತಕ ನಮ್ಮ ಮನೆ ದೇವರಿಗೆ ಆಗಲ್ಲ'ವೆಂದು ಹುಟ್ಟಿದ ಹಸುಗೂಸು ಮತ್ತು ಬಾಣಂತಿಯನ್ನು ಊರಾಚೆಯ ಗುಡಿಸಲಿಲ್ಲಿಯೇ ಇರಿಸಿ, ಹಸುಗೂಸು ಸಾವನ್ನಪ್ಪಿದ್ದ ಘಟನೆ ಭಾನುವಾರ ನಡೆದಿತ್ತು. ಚಳಿ-ಗಾಳಿ ತಾಳಲಾರದೆ ಮಗು ಸತ್ತ ಮೇಲೂ ಬಾಣಂತಿ ತಾಯಿಯನ್ನು...