"ಭಾರತ, ಭಾರತೀಯ ಸಂಸ್ಕೃತಿಯ ಬಗ್ಗೆ ನನಗೆ ಭಾರೀ ಗೌರವ, ಋಷಿ ಮುನಿಗಳಂತೆ ಗುಹೆಯಲ್ಲಿ ಇರಲು ಖುಷಿ. ಗುಹೆಯೊಳಗಿರುವುದು ನನಗೆ ಸ್ವರ್ಗದ ಅನುಭವವನ್ನು ನೀಡುತ್ತದೆ. ನಮ್ಮ ಪಾಡಿಗೆ ನಮ್ಮನ್ನು ಬಿಟ್ಟಿದ್ದರೆ ನಾವೇನೂ ಸಾಯುತ್ತಿರಲಿಲ್ಲ, ನನ್ನ ಮಕ್ಕಳು ಜಲಪಾತದಡಿ ಈಜುತ್ತ...
ಅಪಾಯಕಾರಿ ಗುಹೆಯೊಂದರಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತದ್ದ ರಷ್ಯಾದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿಯ ರಾಮತೀರ್ಥ ಬೆಟ್ಟದ ಗುಹೆಯಲ್ಲಿದ್ದ ಮಹಿಳೆ ಮತ್ತು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಗೋಕರ್ಣ ಪೊಲೀಸರು...