ದ್ವಿಚಕ್ರ ವಾಹನ ಹಾಗೂ ಟ್ರಾಕ್ಟರ್ ನಡುವೆ ಉಪ ರಸ್ತೆ ಅಪಘಾತ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹೊರವಲಯದ ಗೋಕಾಕ ಕ್ರಾಸ್ ಬಳಿ ನಡೆದಿದೆ.
ಗೋಕಾಕ ತಾಲೂಕಿನ ಬಾಳೋಬಾಳ...
ಬೆಳಗಾವಿ ಜಿಲ್ಲೆಯ ಗೋಕಾಕ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರ ಸುಭಾಷ ರಾಮಚಂದ್ರ ಬಾಗಾಯಿ (37) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆಸ್ಪತ್ರೆಗೆ ಭಾನುವಾರ ರಜೆ ಇದ್ದ ಕಾರಣ, ಬಹುತೇಕ ರೋಗಿಗಳು ಆಸ್ಪತ್ರೆಯಲ್ಲಿ...
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ್ ಗ್ರಾಮದ ಪ್ರತಿಭಾವಂತ ಕರಾಟೆ ಪಟು, ವೈಷ್ಣವಿಯವರಿಗೆ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಲಭಿಸಿದೆ.
ಅಕ್ಕತಂಗೇರಹಾಳ್ ಗ್ರಾಮದ ಪ್ರತಿಭಾವಂತ ಕರಾಟೆ ಪಟು, 16 ವರ್ಷದ ವೈಷ್ಣವಿ ಶಿವನಗೌಡಾ...
ಬೆಳಗಾವಿ ಜಿಲ್ಲೆಯ ಬಡ ರೈತ ಕುಟುಂಬವೊಂದು ಕೃಷಿ ಚಟುವಟಿಕೆಗೆ ಅನುಕೂಲವಾಗಲಿ ಎಂದು ಗೃಹಲಕ್ಷ್ಮೀ ಹಣ ಕೂಡಿಟ್ಟು ಎತ್ತು ಖರೀದಿಸಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತವಗ ಗ್ರಾಮದ ಬಸವ್ವ ಶಿವಪ್ಪ ಬುಳ್ಳಿ ದಂಪತಿ ಎತ್ತು...
ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನೀರು ಕುಡಿಯಲು ಹೋಗಿ ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾದ ನಡೆದಿದೆ.
ಗೋಕಾಕ ನಗರದ ಮಾರ್ಕಂಡೇಯ ನದಿ ತೀರದ ಹೆಜ್ಜೆಗಾರ ಹೊಲದ ಹತ್ತಿರ ಭಾನುವಾರ ಮಧ್ಯಾಹ್ನ...