ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಖೈರೇನ್ ದೇಶನಗರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಅವರ ತಾತ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....
ಬರೋಬ್ಬರಿ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದಲ್ಲಿ ಗೋಡೆಯೊಂದು ಒಂದೇ ಮಳೆಗೆ ಕುಸಿದು ಬಿದ್ದಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.
ರೇವಾದಲ್ಲಿ ಇತ್ತೀಚೆಗಷ್ಟೇ ವಿಮಾನ ನಿಲ್ದಾಣ ನಿರ್ಮಿಸಲಾಗಿತ್ತು. ಪ್ರಧಾನಿ ನರೇಂದ್ರ...
ಶಿವಮೊಗ್ಗದಲ್ಲಿ ಕಳೆದೆರೆಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದೇ ವೇಳೆ ಗೋಡೆ ಕುಸಿತದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಆಯನೂರು ಬಳಿಯಿರುವ ಮಂಡಗಟ್ಟ ಗ್ರಾಮ...
ಮಳೆ ಗಾಳಿಗೆ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು...
ಖಾಸಗಿ ಕಟ್ಟಡದ ನಿರ್ಮಾಣದ ವೇಳೆ ಗೋಎ ಕುಸಿದು ಬಿದ್ದಿದ್ದು, 9 ಮಂದಿ ಕಾರ್ಮಿಕರ ಸಾವನ್ನಪ್ಪಿರುವ ದುರ್ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಜಸಾಲ್‌ಪುರದಲ್ಲಿ ನಡೆದಿದೆ. ಅವಶೇಷಗಳ ಅಡಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು...