ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ನೆನೆದಿದ್ದ ಮನೆ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ.
ಘಟನೆಯು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಾಂತವ್ವ ತಳವಾರ (55) ಮೃತರು....
ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಹಲವೆಡೆ ಅವಾಂತವನ್ನೇ ಸೃಷ್ಟಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಪೌಂಡ್ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಶಶಿಕಲಾ (35) ಮೃತ ಮಹಿಳೆ.
ಮೃತ ಮಹಿಳೆ ಶಶಿಕಲಾ...