ಚುನಾವಣಾ ಆಯೋಗ ಬಿಡುಗಡೆ ಮಾಡಿದ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಸುದ್ದಿ ಮಾಧ್ಯಮಗಳು ಮುಚ್ಚಿಟ್ಟವು. ಆದರೆ ದೇಶದ ಪ್ರಜ್ಞಾವಂತ ಪ್ರಜೆಗಳು ಸುದ್ದಿ ಮಾಧ್ಯಮಗಳನ್ನು ತಿಪ್ಪೆಗೆ ಎಸೆದು, ಸೋಷಿಯಲ್ ಮೀಡಿಯಾಗಳ ಮೂಲಕ ಬಿಜೆಪಿಯ ಬೃಹತ್ ಭ್ರಷ್ಟಾಚಾರವನ್ನು...
ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ. ಹಾಗಾಗಿ ಮುಸ್ಲಿಂ ದ್ವೇಷವನ್ನು ಹೆಚ್ಚು ಮಾಡುವ, ಸುಳ್ಳು ಸೃಷ್ಟಿಸಿ ಬೆಂಕಿ ಹಚ್ಚುವ, ಜನರ ನೆಮ್ಮದಿಯ ಬದುಕಿಗೆ ಭಂಗ ತರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿರೋಧ ಒಡ್ಡಬೇಕಾದ ಕಾಂಗ್ರೆಸ್ ಶಸ್ತ್ರತ್ಯಾಗ...
'ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿರುವುದಾಗಿ ಮಾಧ್ಯಮ ಮತ್ತು ಬಿಜೆಪಿ ಸುಳ್ಳು ಹಬ್ಬಿಸುವುದು ಇದೇ ಮೊದಲೇನೂ ಅಲ್ಲ
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಸೀರ್ ಹುಸೇನ್ ಅವರು ಗೆದ್ದ ಸಂದರ್ಭದಲ್ಲಿ ವಿಧಾನಸೌಧದಲ್ಲಿ ’ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಲಾಗಿದೆ...
ಬಿಜೆಪಿ, ಜೆಡಿಎಸ್ ಅಥವಾ ಕಾಂಗ್ರೆಸ್- ಯಾವ ಪಕ್ಷವಾದರೂ, ಅಧಿಕಾರಕ್ಕೆ ಬಂದಾಗ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಂವಿಧಾನದ ರೀತಿ-ನೀತಿಗಳನ್ನು ಅನುಸರಿಸಿ, ಪ್ರಜಾಸತ್ತಾತ್ಮಕ ರೀತಿಯಲ್ಲಿಯೇ ಆಡಳಿತ ನಡೆಸಬೇಕು. ಇದು ಗೊತ್ತಿದ್ದರೂ ಬಿಜೆಪಿ ಅಧಿಕಾರದ ಆಸೆಗೆ ಬಿದ್ದು...
ನಾಯಕರ ಹೇಳಿಕೆಗಳಲ್ಲಿ, ಅವರಿಗೆ ಬೇಕಾದ ಅಂಶವನ್ನು ಹೆಕ್ಕಿ, ಅದಕ್ಕೆ ಒಗ್ಗರಣೆ ಕೊಟ್ಟು, ಆ ಒಗ್ಗರಣೆಯ ಘಾಟು ಊರಿಗೆಲ್ಲ ಅಡರುವಂತೆ ಮಾಡುವುದು. ಯಾವುದೋ ಪಕ್ಷದ ಪರ ವಕಾಲತ್ತು ವಹಿಸಿ ಸುದ್ದಿ ಸೃಷ್ಟಿಸುವುದು, ಹಂಚುವುದು ಎಂದರೆ...