ಗುಜರಾತ್‌ ನರಮೇಧದ ಹಿಂದಿದ್ದವರು ಮೋದಿಯೇ ಎಂದು ನಿರಂತರ ಸಮರ ಸಾರಿದ್ದರು ಝಕಿಯಾ ಜಾಫ್ರಿ

2024ರ ತನಕ ಝಕಿಯಾ ಪ್ರತಿ ಫೆಬ್ರವರಿ 27ರಂದು ಚಾಚೂ ತಪ್ಪದೆ ಬೆಂದು ಕರಕಾಗಿ ಪಾಳು ಬಿದ್ದಿರುವ ಗುಲ್ಪರ್ಗ್ ಸೊಸೈಟಿಯ ತಮ್ಮ ಮನೆಯ ಅವಶೇಷಗಳನ್ನು ಕಂಡು ತಮ್ಮ ಜೀವನ ಸಂಗಾತಿ ಎಹ್ಸಾನ್ ಮತ್ತು ಇತರೆ...

ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣ | ಫೆ. 13ರಂದು ಸುಪ್ರೀಂ ಕೋರ್ಟ್‌ನಲ್ಲಿ ಅಂತಿಮ ವಿಚಾರಣೆ

2022ರಲ್ಲಿ ನಡೆದ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಾಕಿ ಇರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆಯನ್ನು ಮತ್ತೆ ಮುದೂಡಲಾಗದು. ಅಂತಿಮ ವಿಚಾರಣೆಯನ್ನು ಫೆಬ್ರವರಿ 13ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು (ಜನವರಿ...

ನೆನಪು | ರಾಜೀವ್ ತಾರಾನಾಥ್ ಮತ್ತು ಗೋಧ್ರಾ

ಶ್ರೇಷ್ಠ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್, ಹಿಂದೊಮ್ಮೆ ಗೋಧ್ರಾ ಘಟನೆ ಕುರಿತು ಮಾತನಾಡಿದ್ದರು. ಒಡಲಾಳದಲ್ಲಿ ಅವಿತಿದ್ದ ಅಣೆಕಟ್ಟು ಒಡೆದು ಒಮ್ಮೆಲೆ ನುಗ್ಗತೊಡಗಿದ ಆ ಮಾತುಗಳು ಇಲ್ಲಿವೆ... ಈ ಕ್ಷಣದಲ್ಲಿ ಏನೇಳೋದು... ಕತ್ತು ಬಗ್ಗಿಸಿಕೊಂಡು...

ಬಿಲ್ಕಿಸ್‌ ಬಾನೊ ಪ್ರಕರಣ: ಗೋಧ್ರಾ ಜೈಲಿನ ಅಧಿಕಾರಿಗಳಿಗೆ ಶರಣಾದ ಎಲ್ಲ 11 ಅಪರಾಧಿಗಳು

ಸುಪ್ರೀಂ ಕೋರ್ಟ್ ವಿಧಿಸಿರುವ ಗಡುವಿಗೆ ಅನುಗುಣವಾಗಿ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಜೈಲಿನ ಅಧಿಕಾರಿಗಳ ಮುಂದೆ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ 11 ಮಂದಿ ಅಪರಾಧಿಗಳು ಭಾನುವಾರ ತಡರಾತ್ರಿ...

ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಸಂಘ ಪರಿವಾರ ಮತ್ತು ಬಿಜೆಪಿ, ತಾನೇ ಬಿತ್ತಿದ ಬೆಂಕಿ ತನ್ನನ್ನೇ ಸುಡತೊಡಗಿದಾಗ ಎಚ್ಚರಗೊಂಡಿದೆ. ಈಗ ಈ ಬೆಂಕಿಯ ಅಗತ್ಯವಿಲ್ಲವೆಂದು ದೂರ ಇಟ್ಟಿದೆ. ವಿಚಲಿತರಾದ ಬೆಂಕಿ ಬಾಲಕ ಅನಂತಕುಮಾರ್ ಹೆಗಡೆ , ವಿಕ್ಷಿಪ್ತರಾಗಿ ಒದರಾಡುತ್ತಿದ್ದಾರೆ....

ಜನಪ್ರಿಯ

ಔರಾದ್‌ ಬಂದ್‌ಗೆ ವ್ಯಾಪಕ ಬೆಂಬಲ: ಅಂಗಡಿ-ಮುಂಗಟ್ಟು ಬಂದ್‌

ಔರಾದ್‌ ಪಟ್ಟಣದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ...

ಆಂಧ್ರದತ್ತ ಮುನ್ನುಗ್ಗುತ್ತಿರುವ ‘ಅಕ್ವಾನ್’ ಚಂಡಮಾರುತ: ಕರಾವಳಿಯಲ್ಲಿ 145 ಕಿ.ಮೀ ವೇಗದ ಬಿರುಗಾಳಿ ಭೀತಿ

ಆಗ್ನೇಯ ಮತ್ತು ಅದಕ್ಕೆ ಸಮೀಪದಲ್ಲಿರುವ ನೈರುತ್ಯ ಬಂಗಾಳಕೊಲ್ಲಿಯ ಭಾಗದಲ್ಲಿ ಕಳೆದ ಕೆಲವು...

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

Tag: ಗೋಧ್ರಾ