ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ...
ಶಿವಮೊಗ್ಗ, ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ.
ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು,...
ಶಿವಮೊಗ್ಗ, ಸಿಗಂದೂರಿನಲ್ಲಿರುವ ಎರಡು ಲಾಂಚ್‌ಗಳನ್ನು ತೇಲುವ ಹೋಟೆಲ್‌ಗಳಾಗಿ ಪರಿವರ್ತಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು.
ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಸೇತುವೆ ಉದ್ಘಾಟನೆಯಾದ...
ಸಾಗರದಲ್ಲಿ ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು ವಿನಾ ಕಾರಣ ರೈತರ ಮೇಲೆ ಹಲ್ಲೆ...
ಸೋಮವಾರ ಸಾಗರ ತಾಲ್ಲೂಕು ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್ ಛಾವಣಿ ಹಾಗೂ ಇತರೆ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ , ಪಟ್ಟಣದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು...