ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ಎಂದು ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು. ಇಂದು ಸಚಿವ ಮಧು ಬಂಗಾರಪ್ಪ ಇಂದು ಹೊಸನಗರದ ಈಡಿಗರ ಸಭಾಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದರು.
ಈ ವೇಳೆ...
ವಿದ್ಯುತ್ ಸಮಸ್ಯೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಹೊಸನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿರುವುದರಿಂದ ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ ತಾಲೂಕಿನ ವಿದ್ಯುತ್ ಸಮಸ್ಯೆ ನೀಗಿಸಲು...
ಸಾಗರದ ಸ್ಥಾಯಿ ಸಮಿತಿ ಆಯ್ಕೆ ಸಂಬಂಧ ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಹೈಡ್ರಾಮ ನಡೆದಿದೆ. ಆಡಳಿತರೂಢ ಬಿಜೆಪಿ 11 ಸದಸ್ಯರನ್ನು ಘೋಷಣೆ ಮಾಡಿದ ಬೆನ್ನಲ್ಲೆ ವಿಪಕ್ಷ ಕಾಂಗ್ರೆಸ್, ತಮಗೆ ಬಹುಮತ ಇದ್ದು...
ನಮ್ಮ ತಾಲೂಕಿನ ಶಾಸಕರು ಮಾರಿ ಜಾತ್ರೆಗೆ ಫ್ಲೆಕ್ಸ್ ಹಾಕಿದ ಹಾಗೆ ಹಾಕಿಸಿಕೊಂಡು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂತಿಷ್ಟೇ ಫ್ಲೆಕ್ಸ್ ಹಾಕಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಸಾಗರ...
ಕಾಗೋಡು ಪುತ್ರಿ ಡಾ. ರಾಜನಂದಿನಿಗೆ ಕೈ ತಪ್ಪಿದ ಟಿಕೆಟ್
ಸಾಗರ ಕ್ಷೇತ್ರಕ್ಕೆ ಬಿಜೆಪಿಯಿಂದ ಪ್ರಕಟವಾಗದ ಟಿಕೆಟ್
2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು...