ಎಮ್ಮೆಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಗೋರಕ್ಷಕರು ಹತ್ಯೆ ಗೈದಿದ್ದಾರೆ ಎಂದು ವರದಿಯಾಗಿದೆ. ಗುಜರಾತ್‌ನ ಬನಸ್ಕಾಂತದಲ್ಲಿ ಗುರುವಾರ ಘಟನೆ ನಡೆಸಿದೆ. ಆದರೆ, ಇದು ಗುಂಪುಹತ್ಯೆಯಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.
ಗುರುವಾರ ಮುಂಜಾನೆ ಮಿಶ್ರಿಖಾನ್ ಬಲೋಚ್ ಎಂಬಾತ ಎಮ್ಮೆಗಳನ್ನು ಪ್ರಾಣಿ...
ಕೋಮುದ್ವೇಷದ ಹುಲಿಸವಾರಿ ಮಾಡುವವರು ಅರಿಯಬೇಕು. ಮುಂದೊಂದು ದಿನ ಸವಾರಿ ಮಾಡಿದವರೇ ಹುಲಿ ಬಾಯಿಗೆ ಆಹಾರ ಆದಾರು. ಅಸಂಭವವೇನಲ್ಲ.
ಜಾನುವಾರು ವ್ಯಾಪಾರ ಮತ್ತು ಸಾಗಣೆ ನಿರತ ಅಲ್ಪಸಂಖ್ಯಾತರು ದೊಂಬಿಹತ್ಯೆಯು ಮುಖ್ಯವಾಗಿ ಉತ್ತರ ಭಾರತದ ಪಿಡುಗು. ಕರ್ನಾಟಕದಲ್ಲಿ...