ದಾವಣಗೆರೆ | ಪ್ರಕರಣ ಹಿಂಪಡೆಯುವ ನಡೆ ಪ್ರಜಾಪ್ರಭುತ್ವ ವಿರೋಧಿ ಆತಂಕಕಾರಿ; ಅಫ್ಸರ್ ಕೊಡ್ಲಿಪೇಟೆ

ರಾಜ್ಯದಲ್ಲಿ ಕೋಮು ದ್ವೇಷ ಭಾಷಣಗಳನ್ನು ಮಾಡಿರುವವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಆತಂಕಕಾರಿ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳ ವಿರೋಧಿ" ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ...

ಕಲಬುರಗಿ | ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆಗೆ ಪ್ರೇರೇಪಿಸಲಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿಗೆ ಕೇಸರಿ ‌ಶಾಲು ಹಾಕಿಸಿ ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆ ಹಾಗೂ ಗೋರಕ್ಷಣೆ ಮಾಡಲು ಪ್ರೇರೇಪಿಸಲಾಗುತ್ತಿದೆ. ಅಚ್ಚರಿ ಎಂದರೆ, ಪ್ರೇರೇಪಿಸುತ್ತಿರುವವರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ‌. ಅವರು ಧರ್ಮ...
00:06:48

ಸತ್ತೋನು ಸಾಬರು, ಜೈಲಿಗೆ ಹೋಗೋರು ಶೂದ್ರರು, ಅಧಿಕಾರ ಅನುಭವಿಸೋರು ಯಾರು?

ಗೋರಕ್ಷಣೆಯ ಹೆಸರಿನಲ್ಲಿ ಮನುಷ್ಯರನ್ನು ಕೊಲೆ ಮಾಡುವ ಪಾಖಂಡಿಗಳ ಹಾವಳಿ ಹೆಚ್ಚುತ್ತಿದೆ. ಕನಕಪುರದ ಸಾತನೂರು ಬಳಿ ಅಂತಹ ಹೇಯ ಕೃತ್ಯ ನಡೆದಿದೆ. ಈ ಹಿನ್ನೆಲೆಯಲ್ಲಿ, ಗೋರಕ್ಷಣೆಯ ಹಿಂದಿನ ಜಾಲದ ಬಗ್ಗೆ, ಅದರ ಅಸಲು ಹುನ್ನಾರಗಳ...

ಗೋ ರಕ್ಷಣೆಯ ನೆಪದಲ್ಲಿ 2 ಲಕ್ಷ ರೂ.ಗೆ ಬೇಡಿಕೆ: ನಿರಾಕರಿಸಿದ್ದಕ್ಕೆ ಹತ್ಯೆಗೈದ ಪುನೀತ್‌ ಕೆರೆಹಳ್ಳಿ

ಹಣ ನೀಡದಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಹತ್ಯೆ ಪುನೀತ್ ಕೆರೆಹಳ್ಳಿ, ಆತನ ಸಹಚರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಗೋರಕ್ಷಕರೆಂದು ಹೇಳಿಕೊಂಡಿದ್ದು, ಇದ್ರೀಸ್ ಪಾಷಾ ಅವರನ್ನು ಬಿಡುಗಡೆ ಮಾಡಲು 2...

ಜನಪ್ರಿಯ

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

ಯಾದಗಿರಿ | ಶಹಾಪುರದ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಆಚರಣೆ

ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ...

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

Tag: ಗೋರಕ್ಷಣೆಯ ನೆಪ