ಕಾಲ ಕಾಲಕ್ಕೆ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಮಹದಾಯಿಯನ್ನು ತಮ್ಮ ರಾಜಕೀಯ ಆಟಕ್ಕೆ ಬಳಸಿಕೊಂಡಿದ್ದೇ ಹೆಚ್ಚು. ಕಳೆದ ಅವಧಿಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಗೋವಾದಲ್ಲಿ ಬಿಜೆಪಿ...
ಗೋವಾ ಸರ್ಕಾರ ಮತ್ತೆ ಕನ್ನಡಿಗರ ಮನೆಗಳನ್ನು ಕೆಡವಿ ಒಕ್ಕೆಲೆಬ್ಬಿಸುತ್ತಿದ್ದು, ಇಡೀ ಗೋವಾದಲ್ಲಿ ಕನ್ನಡಿಗರು ಯಾರೂ ಇರಬಾರದೆಂಬ ತೀರ್ಮಾನಕ್ಕೆ ಬಂದಂತಿದೆ. ರಾಷ್ಟ್ರಪತಿಯವರು ಕೂಡಲೇ ಮಧ್ಯೆ ಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾಗೊಳಿಸಿ, ಕನ್ನಡಿಗರಿಗೆ ನ್ಯಾಯ ಕೊಡಿಸಬೇಕು...