ಆರ್ಥಿಕ ಅಪರಾಧವಿರುವ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಟೀಕಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ...
ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ ಅಭಿವೃದ್ಧಿ ನಿಧಿಯನ್ನು ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ...
ಬಿಜೆಪಿ ನಾಯಕರಾದ ಸಂಸದ ಗೋವಿಂದ ಕಾರಜೋಳ ಮತ್ತು ಮಾಜಿ ಕೇಂದ್ರ ಸಚಿವರಾದ ಅನೇಕಲ್ ನಾರಾಯಣಸ್ವಾಮಿ ನೇತೃತ್ವದಲ್ಲಿ ಮಂಗಳವಾರ ಒಳಮೀಸಲಾತಿ ಹೋರಾಟಗಾರರ ನಿಯೋಗ ನ್ಯಾ.ನಾಗಮೋಹನದಾಸ್ ಅವರನ್ನು ಅವರ ಏಕ ಸದಸ್ಯ ಆಯೋಗದ ಕಚೇರಿಯಲ್ಲಿ ಭೇಟಿಯಾಗಿ...
ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಿಜೆಪಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡುತ್ತಾ, "ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವೀಡಿಯೋಗಳನ್ನು ನಾನು ನೋಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪೊರಕೆ ನೀಡುವುದು...
ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ...