ತಮಿಳುನಾಡಿನಲ್ಲಿ ಬಕ್ರೀದ್ ಅಥವಾ ಇನ್ನಾವುದೇ ದಿನದಂದು ಗೋಹತ್ಯೆ ಮಾಡುವುದನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ರಾಜ್ಯ ಸರ್ಕಾರವು ಸಲ್ಲಿಸಿದ್ದ ಅರ್ಜಿಯ...
ಐವರು ನೂತನ ಸದಸ್ಯರ ಬಲದೊಂದಿಗೆ ರಾಜ್ಯ ವಿಧಾನಪರಿಷತ್ತಿನಲ್ಲಿ ಇದೀಗ ಆಡಳಿತರೂಢ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತ ಸಾಧಿಸಿದ್ದು, ಈ ಸಂಖ್ಯಾಬಲದೊಂದಿಗೆ ತನ್ನ ಪ್ರಮುಖ ಚುನಾವಣಾ ವಾಗ್ದಾನಗಳನ್ನು ಅಧಿಕೃತವಾಗಿ ಈಡೇರಿಸಲು ಮುಂದಾಗಿದೆ. ಹಿಂದಿನ ಸರ್ಕಾರದ...
ಗೋವಿಗೆ ರಾಷ್ಟ್ರೀಯ ಪ್ರಾಣಿ ಸ್ಥಾನಮಾನ ನೀಡುವ ಮತ್ತು ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಈದ್-ಉಲ್-ಅಝಾ (ಬಕ್ರೀದ್)...
ಹಸುವನ್ನು ರಾಷ್ಟ್ರೀಯ ಪ್ರಾಣಿ ಮಾಡಿ ಎಂಬುದು ಒಂದು ವಿಡಂಬನೆ. ಆಗಲಾದರೂ ದೊಡ್ಡದೊಡ್ಡ ಗೋಮಾಂಸ ರಫ್ತು ಕಂಪನಿಗಳು ಮುಚ್ಚಬಹುದು, ಸರ್ಕಾರದ ಇಬ್ಬಂದಿ ನೀತಿ ಬಯಲಾಗಬಹುದು ಎಂಬುದು ಮುಸ್ಲಿಂ ಸಮುದಾಯದ ಒತ್ತಾಸೆ.
“ಈ ಬಾರಿಯ ಬಕ್ರೀದ್ (ಈದ್...
ಮುಂಬರುವ ಈದ್-ಉಲ್-ಅಧಾ (ಬಕ್ರೀದ್) ಹಬ್ಬದ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗೋವುಗಳು, ಗೂಳಿಗಳು ಮತ್ತು ಎಮ್ಮೆಗಳ ಹತ್ಯೆಯನ್ನು ನಿರ್ಬಂಧಿಸಿ ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕಲ್ಕತ್ತಾ ಹೈಕೋರ್ಟ್ ಎತ್ತಿಹಿಡಿದಿದೆ.
ಪಶ್ಚಿಮ ಬಂಗಾಳ ಸರ್ಕಾರವು ಮೇ...