ಜೆಡಿಎಸ್‌ನಲ್ಲಿ ದೇವೇಗೌಡರ ಕುಟುಂಬ ರಾಜಕಾರಣ, ಪ್ರಜಾಪ್ರಭುತ್ವಕ್ಕೆ ಕೊಡಲಿ ಏಟು ಕೊಟ್ಟಿದೆ. ಆ ಮೂಲಕ ರಾಜ್ಯದ ಬಹುಸಂಖ್ಯಾತ ಸಮುದಾಯವನ್ನು ದಿಕ್ಕು ತಪ್ಪಿಸಿದೆ. ತಮ್ಮ ಮಕ್ಕಳನ್ನು ಬಿಟ್ಟರೆ, ಮತ್ತೊಬ್ಬ ನಾಯಕ ಮುನ್ನೆಲೆಗೆ ಬರದಂತೆ ನೋಡಿಕೊಂಡಿದೆ. ಈ...
ಮೂರು ತಲೆಮಾರುಗಳನ್ನು ಪೊರೆದ, ಪೋಷಿಸಿದ ಗೌಡರ ಕುಟುಂಬದ ವಿಶ್ವಾಸಾರ್ಹ ಕಣ್ಣೀರಿಗೆ ಇಷ್ಟೆಲ್ಲ ಶಕ್ತಿ ಇದೆಯೇ? ಆ ಕಣ್ಣೀರಿಗೆ ಇಷ್ಟೆಲ್ಲ ಆಸ್ತಿ ಗಳಿಸುವ ತಾಕತ್ತಿದೆಯೇ? ಇದು ನಿಖಿಲ್ ಕುಮಾರಸ್ವಾಮಿಯವರ ದುರದೃಷ್ಟವೇ ಅಥವಾ ಇವರನ್ನು ಪಡೆದ...