ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಗೌರವ್ ವಲ್ಲಭ್ ಬಿಜೆಪಿ ಸೇರ್ಪಡೆ

"ಸನಾತನ ವಿರೋಧಿ ಘೋಷಣೆ ಕೂಗಲಾಗದು" ಎಂದು ಹೇಳಿ ಗುರುವಾರ ಬೆಳಿಗ್ಗೆ ರಾಜೀನಾಮೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಮಧ್ಯಾಹ್ನವಾಗುತ್ತಿದ್ದಂತೆ ಬಿಜೆಪಿ ಸೇರ್ಪಡೆ ಆಗಿದ್ದಾರೆ.ಕಾಂಗ್ರೆಸ್‌ಗೆ ನೀಡಿದ ಎರಡು ಪುಟಗಳ ರಾಜೀನಾಮೆ...

ಸನಾತನ ವಿರೋಧಿ ಘೋಷಣೆ ಕೂಗಲಾಗದು: ಕಾಂಗ್ರೆಸ್‌ ವಕ್ತಾರ ಗೌರವ್ ವಲ್ಲಭ್ ರಾಜೀನಾಮೆ

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಗುರುವಾರ ರಾಜೀನಾಮೆ ಸಲ್ಲಿಸಿದ್ದು, "ಸನಾತನ ವಿರೋಧಿ ಘೋಷಣೆ ಕೂಗಲಾಗದು" ಎಂದು ಹೇಳಿದ್ದಾರೆ.ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ್...

ಭಜರಂಗದಳಕ್ಕೆ ಹನುಮಂತನನ್ನು ಹೋಲಿಸಿದರೆ ಕನ್ನಡಿಗರು ಕ್ಷಮಿಸುವುದಿಲ್ಲ : ಗೌರವ್ ವಲ್ಲಭ್

ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ಗೌರವ್ ವಲ್ಲಭ್ದಲಿತರು ಹಿಂದೂಗಳಲ್ಲವೇ ಎಂದು ಪ್ರಶ್ನಿಸಿದ ಕಾಂಗ್ರೆಸ್ ವಕ್ತಾರಚುನಾವಣೆ ಸಮಯದಲ್ಲಿ ಬಿಜೆಪಿ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ...

ಮೋದಿಯವರೇ, ಒಮ್ಮೆ ನಂದಿನಿ ಬ್ರ್ಯಾಂಡ್‌ನ ರುಚಿ ನೋಡಿ: ಗೌರವ್ ವಲ್ಲಭ್‌

ನಂದಿನಿ ಉತ್ಪನ್ನಗಳ ರುಚಿ ಸವಿಯುವಂತೆ ಮೋದಿಗೆ ಆಗ್ರಹರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದ ಗೌರವ್ ವಲ್ಲಭ್‌ನಂದಿನಿ ಬ್ರ್ಯಾಂಡ್‌ನಲ್ಲಿ ಯಾವ ಲೋಪದೋಷವಿದೆ ಎಂದು ಬಿಜೆಪಿ ನಾಯಕರು ಅದರ ವಿರುದ್ಧ ನಿಂತಿದ್ದಾರೆ ಎಂದು ಎಐಸಿಸಿ ವಕ್ತಾರ...

ಜನಪ್ರಿಯ

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...

ಪಾಟ್ನಾ| ಜೆಡಿಯು ಯುವ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

ನಿನ್ನೆ (ಏಪ್ರಿಲ್ 24) ತಡರಾತ್ರಿ ನಿತೀಶ್ ಕುಮಾರ್ ಅವರ ಜನತಾ ದಳ-ಯುನೈಟೆಡ್‌ನ...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಗುಜರಾತ್ ವಿರುದ್ಧ ಡೆಲ್ಲಿಗೆ 4 ರನ್‌ಗಳ ಜಯ

ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 40ನೇ ಪಂದ್ಯದಲ್ಲಿ...

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...

Tag: ಗೌರವ್ ವಲ್ಲಭ್‌