ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಮತ್ತು ವಾಲ್ಮೀಕಿ ಅವರ ಪುತ್ಥಳಿ ವಿವಾದ ತೀವ್ರ ಸಂಘರ್ಷದ ಸ್ವರೂಪ ಪಡೆದಿದೆ. ಗ್ರಾಮದಲ್ಲಿ ಉದ್ವಿಗ್ವ ಸ್ಥಿತಿ ಉಂಟಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ...
ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು 24 ಗಂಟೆಯೊಳಗೆ ಪತ್ತೆಹಚ್ಚಿ ಬಂಧಿಸುವಲ್ಲಿ ಗೌರಿಬಿದನೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಕೇಂದ್ರ ವಲಯದ ಐಜಿಪಿ ಲಾಬುರಾಮ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗೌರಿಬಿದನೂರು...
ತಾಯಿಯ ಶವಸಂಸ್ಕಾರ ಮಾಡಲು ಆಕೆಯ ಗಂಡು ಮಕ್ಕಳೇ ₹40 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಅಮಾನವೀಯ ಘಟನೆ ಗೌರಿಬಿದನೂರಿನ ದೊಡ್ಡಕುರುಗೋಡು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕಡಗತ್ತೂರಿನಲ್ಲಿ ಹೆಣ್ಣುಮಕ್ಕಳ ಮನೆಯಲ್ಲಿ ವಾಸವಿದ್ದ ಅನಂತಕ್ಕ ಎಂಬಾಕೆ ವಯೋಸಹಜ...
ಮನೆಗಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರ ಠಾಣೆ ಪೊಲೀಸರ ವಿಶೇಷ ತಂಡ ಬಂಧಿಸಿದ್ದು, ಕಳ್ಳರಿಂದ ಸುಮಾರು 35 ಲಕ್ಷ ಮೌಲ್ಯದ ಚಿನ್ನಾಭರಣ, ನಗದನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ತಾಲೂಕಿನ...
ಹೆಚ್.ನರಸಿಂಹಯ್ಯ ಅವರು ಓದಿರುವ ಗೌರಿಬಿದನೂರು ತಾಲೂಕಿನ ಹೊಸೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 2020ಕ್ಕೆ 100 ವರ್ಷ ತುಂಬಿದೆ. ಇಲ್ಲಿನ ವಿದ್ಯಾರ್ಥಿ ಹೆಚ್.ಎನ್. ಅವರಿಗೆ ಕೂಡ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ...