ಕವಿರಾಜಮಾರ್ಗದ ಪದ್ಯದಲ್ಲಿ ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ನಾಡು ಇದೆ ಎಂದು ಹೇಳುತ್ತದೆ. ಕರ್ನಾಟಕಕ್ಕೆ ಕನ್ನಡ ನಾಡು ಎಂದು ಹೇಳುತ್ತದೆ. ಈ ಕನ್ನಡ ನಾಡಿಗೆ ಸಂವಿಧಾನ ಯಾವುದು? ಪರ ಧರ್ಮ, ಪರ ವಿಚಾರಗಳನ್ನು ಸಹಿಸುವುದೇ...
ಸಾಮಾಜಿಕ ಹೋರಾಟಗಾರ್ತಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ನಾಳೆ(ಸೆ.5)ಗೆ ಏಳು ವರ್ಷವಾಗಲಿದೆ. ಸದಾ ಸತ್ಯದ ಪರವಾಗಿದ್ದ, ದಮನಿತರ ಹಕ್ಕುಗಳಿಗಾಗಿ ತಮ್ಮ ಪತ್ರಿಕೆಯನ್ನು ಮೀಸಲಿಟ್ಟಿದ್ದ ಅವರ ಸಾವು ದೇಶದ ಹಲವಾರು ಜನರಿಗೆ ಆಘಾತ...
ದೇಶದಲ್ಲಿ ಹಿಂಸೆಯ ವಾತಾವರಣ ರೂಪುಗೊಂಡಿದ್ದು, ಗೌರಿ ಲಂಕೇಶ್ ಕೂಡಾ ಇದಕ್ಕೆ ಬಲಿಯಾದರು. ಈ ರೀತಿಯ ಕೃತ್ಯಗಳು ಹಲವು ವರ್ಷಗಳಿಂದಲೇ ನಡೆಯುತ್ತಿವೆ. 2015ರಲ್ಲಿ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಗಲಭೆಯಾಯಿತು. 2017ರಲ್ಲಿ ಗೌರಿ ಬಲಿಯಾದರು....
ಅಸಹಿಷ್ಣುತೆ ಈ ದೇಶವನ್ನು ಆಳುತ್ತಿದೆ. ಬಾಬಾ ಸಾಹೇಬರ ನೇತೃತ್ವದಲ್ಲಿ ರಚಿತವಾದ ಸಂವಿಧಾನವನ್ನು ಇಪ್ಪತ್ತು ವರ್ಷಗಳ ನಂತರವೂ ಕಾಪಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ ಎಂದು ಕೇರಳದ ಮಾಜಿ ಸಚಿವೆ, ಶಾಸಕಿ ಶೈಲಜಾ ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ನಡೆದ...