ಗೌರಿ ಲಂಕೇಶ್‌ರವರನ್ನು ಕೊಂದ ಹಂತಕರನ್ನು ಸನ್ಮಾನಗೈದ ಹಿನ್ನೆಲೆಯಲ್ಲಿ ಎಲ್ಲ ಪ್ರಗತಿಪರ ಚಿಂತಕರು, ಸಂಘಟನೆಗಳಿಂದ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕಚೇರಿಗಳ ಮುಂದೆ ಹಂತಕರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಆ ದಿಸೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ...
ಅತ್ಯಾಚಾರಿಗಳಿಗೆ, ಕೊಲೆಪಾತರಿಗೆ ಸನ್ಮಾನ ಮಾಡುವುದನ್ನು ಗುಜರಾತ್, ಉತ್ತರ ಪ್ರದೇಶಗಳಲ್ಲಿ ಕಂಡಿದ್ದೆವು. ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಸನ್ಮಾನಿಸಿ, ಅಪರಾಧಕ್ಕೆ ಸಾಮಾಜಿಕ ಮನ್ನಣೆ ನೀಡಲಾಗಿದೆ. ಇದನ್ನು ಖಂಡಿಸಿ ಚಿಕ್ಕಮಗಳೂರು...