ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಶರದ್ ಬಾಹು ಸಾಹೇಬ್ ಕಲಾಸ್ಕರ್ ಎಂಬುವರಿಗೆ ಇಂದು (ಜ.10) ಜಾಮೀನು ಮಂಜೂರಾಗಿದೆ. ಈ ಮೂಲಕ ಗೌರಿ ಲಂಕೇಶ್ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ ಆರೋಪಿಗಳಿಗೂ ಜಾಮೀನು ಸಿಕ್ಕಂತಾಗಿದೆ.
ಆರೋಪಿ...
ಬಸವಣ್ಣನವರ ಜನ್ಮ ಭೂಮಿಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸನ್ಮಾನ ಮಾಡಿದ್ದು ಹೇಯ ಕೃತ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ವಿಜಯಪುರ ನಗರದಲ್ಲಿ ಸುದ್ದಿಗಾರರ ಜತೆಗೆ...
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್ ಮೋಹನ್ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಆಗಸ್ಟ್ 20ರಂದು ನಿರಾಕರಿಸಿದೆ.
ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿದ್ದಾರೆ...
ಸಂಶೋಧಕ ಎಂ.ಎಂ ಕಲ್ಬುರ್ಗಿ ಮತ್ತು ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಹೈಕೋರ್ಟ್ ಅಸಮಾಧಾನ...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ನಾಯಕ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಮಾಡಿದ ಮನವಿ ಮೇರೆಗೆ ಆರೋಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಗೌರಿ ಲಂಕೇಶ್...