ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಶರದ್ ಬಾಹು ಸಾಹೇಬ್ ಕಲಾಸ್ಕರ್ ಎಂಬುವರಿಗೆ ಇಂದು (ಜ.10) ಜಾಮೀನು ಮಂಜೂರಾಗಿದೆ. ಈ ಮೂಲಕ ಗೌರಿ ಲಂಕೇಶ್ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ ಆರೋಪಿಗಳಿಗೂ ಜಾಮೀನು ಸಿಕ್ಕಂತಾಗಿದೆ.
ಆರೋಪಿ...
ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಗೈದಿದ್ದ ಆರೋಪಿಗಳನ್ನು ಹಿಂದುತ್ವ ಸಂಘಟನೆಗಳು ಸನ್ಮಾನಿಸಿರುವುದನ್ನು ಖಂಡಿಸಿ, ಪ್ರಕರಣದ ತ್ವರಿತ ವಿಚಾರಣೆಗೆ ಆಗ್ರಹಿಸಿ 'ಗೌರಿ ಬಳಗ'ವು ಪ್ರತಿಭಟನೆ ನಡೆಸಿದೆ.
ಆರೋಪಿಗಳಿಗೆ ಸನ್ಮಾನ ಮಾಡುವುದು ಹತ್ಯೆಯನ್ನು...
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದು, ತವರಿಗೆ ಆಗಮಿಸಿದ ಬೆನ್ನಲ್ಲೇ ಸಂಘಪರಿವಾರದ ಕಾರ್ಯಕರ್ತರು ಅವರಿಬ್ಬರಿಗೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿರುವ ಘಟನೆ ವರದಿಯಾಗಿದೆ.
ಪ್ರಕರಣದಲ್ಲಿ...
ಕವಿರಾಜಮಾರ್ಗದ ಪದ್ಯದಲ್ಲಿ ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ನಾಡು ಇದೆ ಎಂದು ಹೇಳುತ್ತದೆ. ಕರ್ನಾಟಕಕ್ಕೆ ಕನ್ನಡ ನಾಡು ಎಂದು ಹೇಳುತ್ತದೆ. ಈ ಕನ್ನಡ ನಾಡಿಗೆ ಸಂವಿಧಾನ ಯಾವುದು? ಪರ ಧರ್ಮ, ಪರ ವಿಚಾರಗಳನ್ನು ಸಹಿಸುವುದೇ...
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್ ಮೋಹನ್ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಆಗಸ್ಟ್ 20ರಂದು ನಿರಾಕರಿಸಿದೆ.
ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿದ್ದಾರೆ...