ಗ್ಯಾಂಗ್ಸ್ಟರ್ನನ್ನು ಪ್ರೀತಿಸಿ ಆತನೊಂದಿಗೆ ಹೋಗಿದ್ದ ಐಎಎಸ್ ಅಧಿಕಾರಿ ಪತ್ನಿ ಮನೆಗೆ ವಾಪಸಾದ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್ನ ಗಾಂಧಿನಗರದಲ್ಲಿ ನಡೆದಿದೆ.
ಗ್ಯಾಂಗ್‌ಸ್ಟರ್ ಜತೆ ಹೋಗಿದ್ದ ಸೂರ್ಯ ಜೈ ಎಂಬ ಮಹಿಳೆ 9 ತಿಂಗಳ...
ಬಲಪಂಥೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖ್‌ದೇವ್ ಸಿಂಗ್ ಗೊಗಮೆಡಿಯನ್ನು ಭೀಕರವಾಗಿ ಗುಂಡಿಟ್ಟು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ, ನಾವು ಹತ್ಯೆ ಮಾಡಿರುವುದಾಗಿ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಗ್ಯಾಂಗ್ ಹೊಣೆ ಹೊತ್ತುಕೊಂಡಿದೆ.
ನಿನ್ನೆ ರಾಜಸ್ಥಾನದ ಜೈಪುರದಲ್ಲಿ...