ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ 'ಮಹಾಭಿಯೋಗ' (ವಜಾ) ನಿರ್ಣಯ ಮಂಡಿಸಲು 'ಇಂಡಿಯಾ' ಮೈತ್ರಿಕೂಟದ ನಾಯಕರು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಅಣಕು ಸಂಸತ್ ಅಧಿವೇಶನವನ್ನು ನಡೆಸಲಿದ್ದಾರೆ....

ಗ್ಯಾನೇಶ್ ವಿರುದ್ಧ ಪ್ರತಿಭಟನೆಗೆ ದೆಹಲಿ ಪೊಲೀಸರ ಅಡ್ಡಿ; ಮೋದಿ ಮನೆ ಮುಂದೆಯೇ‌ ಧರಣಿ ಎಂದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಅಕ್ಟೋಬರ್ 30ರಂದು ಕಾಂಗ್ರೆಸ್ 'ಅಣಕು ವಜಾಗೊಳಿಸುವಿಕೆ' (ಮೋಕ್ ಇಂಪೀಚ್‌ಮೆಂಟ್) ಪ್ರತಿಭಟನೆ ಮತ್ತು ನವೆಂಬರ್ 1ರಂದು ದೆಹಲಿಯಲ್ಲಿ 'ಇಂಡಿಯಾ' ಮೈತ್ರಿಕೂಟದ ಬೃಹತ್ ಪ್ರತಿಭಟನಾ ಸಮಾವೇಶ...

ಗ್ಯಾನೇಶ್ ಕುಮಾರ್ ವಜಾಗೊಂಡರೆ, 30 ಸೆಕೆಂಡ್‌ನಲ್ಲಿ ಪ್ರತಿಭಟನೆ ಅಂತ್ಯ: ರಾಹುಲ್‌ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯ ವ್ಯಾಪಾರಿಗಳಿಗೆ ಸೋಮವಾರ ಕರೆ ನೀಡಿದ್ದಾರೆ. ಮತದಾರರ...

ಇಬ್ಬರು ಚುನಾವಣಾ ಆಯುಕ್ತರ ದೂರಿಗೆ ಕೇಂದ್ರದ ತಡೆ; ‘ವೈಯಕ್ತಿಕ’ ಎಂದು ಸಿಇಸಿ ಕಚೇರಿಗೆ ಪತ್ರ ರವಾನಿಸಿದ ಮೋದಿ ಸರ್ಕಾರ!

ಈಗಾಗಲೇ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಇನ್ನಿಬ್ಬರು ಆಯುಕ್ತರ ಅಭಿಪ್ರಾಯವನ್ನು ಪರಿಗಣಿಸದೆ ಏಕಪಕ್ಷೀಯ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂಬುದು ತನಿಖಾ ವರದಿಯ ಮೂಲಕ ಬಹಿರಂಗವಾಗಿದೆ. ಇದೀಗ ಭಾರತೀಯ ಚುನಾವಣಾ ಆಯೋಗದ (ಇಸಿಐ)...

ಬೆಂಗಳೂರು | SIR ವಿರುದ್ಧ ಮೊಳಗಿದ ಘೋಷ; ಪ್ರಜಾತಂತ್ರದ ಉಳಿವಿಗಾಗಿ ‘ಜನತಾ ಮೆರವಣಿಗೆ’

ದೇಶದ ಮತದಾರರ ಮೇಲೆ ಗ್ಯಾನೇಶ್ ಕುಮಾರ್ (ಚುನಾವಣಾ ಆಯೋಗ) ಹೇರಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು, ಮತಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...

ಜನಪ್ರಿಯ

ಉಡುಪಿ | ಪಕ್ಷ ಸಂಘಟನೆ ಜತೆಗೆ ಜನಸೇವೆಯಲ್ಲೂ ರಮೇಶ್ ಕಾಂಚನ್ ಮುಂಚೂಣಿ: ಸೊರಕೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ...

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...

Tag: ಗ್ಯಾನೇಶ್ ಕುಮಾರ್