ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ ಆಯೋಗದ ಹಲವು ನಿರ್ಧಾರಗಳನ್ನು ಏಕಪಕ್ಷೀಯವಾಗಿ ತೆಗೆದುಕೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ'...
SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು.
ಭಾರತೀಯ...
ದೇಶದ ಪ್ರಜಾಪ್ರಭುತ್ವದ ಪ್ರಮುಖ ಸ್ವಾಯತ್ತ ಅಂಗವೆಂದು ನಾವು ಈವರೆಗೆ ನಂಬಿಕೊಂಡು ಬಂದಿರುವ ಚುನಾವಣಾ ಆಯೋಗವು (ಇಸಿಐ) ಸದ್ಯ ರಾಜಕೀಯ ಸಂಘರ್ಷದ ಕೇಂದ್ರಬಿಂದುವಾಗಿದೆ. ಹಲವು ನಿರ್ಧಾರಗಳನ್ನು ಏಕಪಕ್ಷೀಯವಾಗಿ ತೆಗೆದುಕೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ)...
ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ, ಸರ್ಕಾರ ರಚನೆ, ಆಡಳಿತ ನಡೆಸುವುದಷ್ಟೇ ಅಲ್ಲ, ದನಿ ಇಲ್ಲದವರಿಗೆ ದನಿಯಾಗುವ, ವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ತರುವ, ಪ್ರಶ್ನಿಸುವ ಹಕ್ಕನ್ನು ರಕ್ಷಿಸುವ ವ್ಯವಸ್ಥೆ. ಪ್ರಜಾಪ್ರಭುತ್ವದ ಮೂಲ ಮಂತ್ರವಾದ ಮತದಾರನ ಮತದಾನದ...
ರಕ್ಷಕರೇ ಭಕ್ಷಕರಾಗುವ ಅದೇ ಹಳೆಯ ನಿರಾಶಾಜನಕ ಕತೆಯಿದು. ದೆಹಲಿ ಪ್ರತಿಭಟನೆಯಲ್ಲಿ ಪೊಲೀಸರ ಲೈಂಗಿಕ ಕಿರುಕುಳ- ಹಿಂಸೆ- ವಿಕೃತಿಗೆ ಒಳಗಾದ ಯುವತಿಯರು ನ್ಯಾಯ ಕೋರಿ ನಡೆಸಿರುವ ಹೋರಾಟದ ವ್ಯಥೆ. ಖಾಕಿ ರಕ್ಕಸನೊಬ್ಬ ಯುವತಿಯ ಎದೆ...