ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ,...
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು, "ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ" ಎಂದು ಕಾಂಗ್ರೆಸ್...
ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಾವೇರಿ ಜಿಲ್ಲೆಯ ಚಿಕ್ಕ ಬಾಸುರಲ್ಲಿ ಲಿಂಗಾಯತ ಸಂಘ ಬೆಂಗಳೂರು...
ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿರ ರೂ.ಗಳು ಸೇರುತ್ತದೆ. ಇದು ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು,...
'ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಜವಾಹರಲಾಲ್ ನೆಹರೂ'
'ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರು ಬದುಕಿನ ಮೌಲ್ಯಗಳು'
ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ....