ಬೀದರ್‌ | 75 ವರ್ಷ ಮೇಲ್ಪಟ್ಟವರ ಮನೆಬಾಗಿಲಿಗೆ ಪಡಿತರ ವಿತರಿಸಿ : ಅಮೃತರಾವ್ ಚಿಮಕೋಡೆ

75 ವರ್ಷ ವಯಸ್ಸಿನ ಮೇಲ್ಪಟ್ಟ ಪಡಿತರ ಫಲಾನುಭವಿಗಳಿಗೆ ಮನೆ ಮನೆಗೆ ಪಡಿತರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೊಡೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ...

ಗ್ಯಾರಂಟಿಗಳಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಇಂದು ಮಹಿಳೆಯರ ಬದುಕಿಗೆ ಆಸರೆಯಾಗಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...

ಗ್ಯಾರಂಟಿ ರದ್ದತಿಗಾಗಿ ಸದನದಲ್ಲಿ ನಿರ್ಣಯ ಮಂಡಿಸಿ: ಬಿಜೆಪಿಗೆ ಡಿಕೆಶಿ ಸವಾಲು

"ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಬೇಕು ಅಥವಾ ಮರುಪರಿಶೀಲಿಸಬೇಕು ಎಂಬುದು ನಿಮ್ಮ ಪಕ್ಷದ ನಿಲುವಾಗಿದ್ದರೆ, ಧೈರ್ಯವಾಗಿ ಸದನದಲ್ಲಿ ಅಧಿಕೃತ ನಿರ್ಣಯ ಮಂಡಿಸಿ. ಆನಂತರ ಜನರ ಮುಂದೆ ಇದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸೋಣ" ಎಂದು ಬಿಜೆಪಿಗೆ ಉಪಮುಖ್ಯಮಂತ್ರಿ...

ರಾಜ್ಯ ಬಜೆಟ್‌ | ಕೃಷಿಗೆ 8,363 ಕೋಟಿ ರೂ.; ರೈತರಿಗೆ ಸಿಕ್ಕಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ ಮಂಡಿಸುತ್ತಿದ್ದಾರೆ. 4.41 ಲಕ್ಷ ಕೋಟಿ ರೂ. ಗಾತ್ರದ 2026-27ನೇ ಸಾಲಿನ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 8,373 ಕೋಟಿ ರೂ. ಹಣವನ್ನು ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ ಬಜೆಟ್‌ನಲ್ಲಿ ಕೃಷಿ...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: ಗ್ಯಾರಂಟಿ ಯೋಜನೆ