ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಆದರೆ, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯಕ್ಕೆ ಮಾತ್ರ ಪ್ರತಿ ತಿಂಗಳು ಸರಿಯಾಗಿ ಹಣ ಜಮಾ ಆಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಗ್ಯಾರಂಟಿಗಳಿಗಾಗಿಯೇ ಬಜೆಟ್‌ನಲ್ಲಿ...
ಗ್ಯಾರಂಟಿ ಯೋಜನೆಗಳ ಮೇಲ್ವಿಚಾರಣೆಗೆ ಇಲಾಖಾ ಮಂತ್ರಿಗಳಿದ್ದಾರೆ, ಅಧಿಕಾರಿಗಳಿದ್ದಾರೆ. ವಿತರಣಾ ವ್ಯವಸ್ಥೆಯಲ್ಲಿ ಸರ್ಕಾರ ಎಡವಿದರೆ, ಟೀಕಿಸಲು, ಎಚ್ಚರಿಸಲು ವಿರೋಧ ಪಕ್ಷಗಳಿವೆ. ಅಂದಮೇಲೆ, ಸರ್ಕಾರಕ್ಕೆ ಅನಗತ್ಯ ಹೊರೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ಏಕೆ ಬೇಕು?
'ಕಾಂಗ್ರೆಸ್ ಸರ್ಕಾರದ...
ಚುನಾವಣಾ ಸಮಯದಲ್ಲಿ ಮತದಾರರನ್ನು ಓಲೈಸಲು ಪಕ್ಷಗಳು ಹಲವು ಯೋಜನೆಗಳನ್ನು ಮುಂದಿಟ್ಟು ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಅವನ್ನು ಜಾರಿಗೊಳಿಸುವುದಾಗಿ ಹೇಳುವುದುಂಟು. ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂತಹ ಉಚಿತ, ಕಲ್ಯಾಣ ಯೋಜನೆಗಳು ಜಾರಿಯಲ್ಲಿವೆ....
ಗೃಹಲಕ್ಷ್ಮಿ ಯೋಜನೆಯಿಂದ ತಮಗೆ ಬಂದಿರುವ ₹ 24 ಸಾವಿರ ರೂಪಾಯಿಯನ್ನು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ದೇಣಿಗೆ ನೀಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಐರಣಿ ಗ್ರಾಮದ ಆಶಾ ಕಾರ್ಯಕರ್ತೆ ಗಂಗಮ್ಮ ಮಹೇಶಪ್ಪ ಲಗುಬಿಗಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ ಬದಲಾಗಿ ಸ್ವಾವಲಂಬಿಯಾಗುವತ್ತಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದ್ದಾರೆ. ಈ ಮೂಲಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ...